ಧನುಷ್ ವಿರುದ್ಧ ನಯನತಾರಾಗೆ ಹಿನ್ನಡೆ; 'ಲೇಡಿ ಸೂಪರ್ ಸ್ಟಾರ್‌' ಕಥೆ ಮುಂದೇನು?

ಧನುಷ್ ವಿರುದ್ಧ ನಯನತಾರಾಗೆ ಹಿನ್ನಡೆ; 'ಲೇಡಿ ಸೂಪರ್ ಸ್ಟಾರ್‌' ಕಥೆ ಮುಂದೇನು?

Published : Jan 29, 2025, 07:11 PM IST

ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ 'ನೆಟ್​ಫ್ಲಿಕ್ಸ್ ಇಂಡಿಯಾ' ಈ ಅರ್ಜಿಯನ್ನ ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈ ಅರ್ಜಿಯನ್ನ ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದೆ. ನಯನತಾರಾ..

ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ತಮ್ಮ ವಿವಾಹದ ಡಾಕ್ಯುಮೆಂಟರಿಗೆ ಧನುಷ್ (Dhanush) ನಿರ್ಮಾಣದ 'ನಾನುಂ ರೌಡಿ ದಾನ್' ಚಿತ್ರದ ದೃಶ್ಯವನ್ನ ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್  ಕೋರ್ಟ್​ನಲ್ಲಿ ಕಾಪಿರೈಟ್ ಕೇಸ್ ದಾಖಲಿಸಿದ್ದರು. ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ 'ನೆಟ್​ಫ್ಲಿಕ್ಸ್ ಇಂಡಿಯಾ' ಈ ಅರ್ಜಿಯನ್ನ ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು.

ಆದರೆ, ಈ ಅರ್ಜಿಯನ್ನ ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದೆ. ನಯನತಾರಾ ವಿರುದ್ದ ಧನುಷ್​ಗೆ ಆರಂಭಿಕ ಜಯ ಸಿಕ್ಕಿದೆ. ನಯನತಾರಾ v/s ಧನುಷ್ ವಾರ್ ಮತ್ತೊಂದು ಲೆವೆಲ್ ತಲುಪಿದೆ. ಇದೀಗ, ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಟಿ ನಯನತಾರಾ ಮುಂದಿನ ಹೆಜ್ಜೆ ಏನಿರಬಹುದು ಎಂದು ಹಲವರು ಕುತೂಹಲದಿಂದ ಕಾಯುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್