ಕ್ಯಾಮರಾಗೆ ಮಸ್ತ್ ಪೋಸ್ ನೀಡಿದ ನಟಿ ನೋರಾ ಫತೇಹಿ

ಕ್ಯಾಮರಾಗೆ ಮಸ್ತ್ ಪೋಸ್ ನೀಡಿದ ನಟಿ ನೋರಾ ಫತೇಹಿ

Published : Jul 08, 2022, 05:50 PM IST

ಬಾಲಿವುಡ್ ಖ್ಯಾತ ನಟಿ, ಡಾನ್ಸರ್ ನೋರಾ ಫತೇಹಿ ಮುಂಬೈನ ಸ್ಟೂಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ನೋರಾ ಫತೇಹಿ ನೀಲಿ ಬಣ್ಣದ ಸ್ಲೀವ್‌ಲೆಸ್ ಟಿ ಶರ್ಟ್ ಮತ್ತು ಲಾಂಗ್ ಡೆನಿಮ್ ಸ್ಟರ್ಟ್ ನಲ್ಲಿ ಕ್ಯಾರಮಾಗೆ ಪೋಸ್ ನೀಡಿದ್ದಾರೆ. ಪಾಪರಾಜಿಗಳ ಕಡೆ ತಿರುಗಿ ಕೈ ಬೀಸಿ ಸ್ಟುಡಿಯೋ ಒಳಗೆ ಹೊರಟಿದ್ದಾರೆ. ನಟಿ ನೋರಾ ಐಟಂ ಡಾನ್ಸ್ ಮೂಲಕವೇ ಹೆಚ್ಚು ಗಮನ ಸೆಳೆದಿದ್ದಾರೆ. ಅದ್ಭುತ ಡಾನ್ಸ್ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿರುವ ನಟಿ ನೋರಾ ಅನೇಕ ಸೂಪರ್ ಹಿಟ್ ಹಿಂದಿ ಹಾಡಿಗಳಿಗೆ ಮಸ್ತ್ ಹೆಜ್ಜೆ ಹಾಕಿದ್ದಾರೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more