ಆರ್ಯನ್ ಖಾನ್‌ ಫೋಟೋ ಶೇರ್‌ ಮಾಡಿದ ಪಾಕ್ ನಟಿ; ಏನ್ ನಡಿತಿದೆ ಎಂದ ನೆಟ್ಟಿಗರು

ಆರ್ಯನ್ ಖಾನ್‌ ಫೋಟೋ ಶೇರ್‌ ಮಾಡಿದ ಪಾಕ್ ನಟಿ; ಏನ್ ನಡಿತಿದೆ ಎಂದ ನೆಟ್ಟಿಗರು

Published : Sep 18, 2022, 05:22 PM IST

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗಷ್ಟೆ ಸ್ಟೈಲಿಶ್ ಫೋಟೋಶೂಟ್ ಮಾಡಿಸಿ ಸದ್ದು ಮಾಡಿದ್ದ ಆರ್ಯನ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಆರ್ಯನ್ ಖಾನ್ ಇನ್ನು ಸಿನಿಮಾರಂಗದಲ್ಲಿ ಆಕ್ಟೀವ್ ಆಗಿಲ್ಲ ಆಗಲೇ ಸೆನ್ಸೇಶನ್ ಕ್ರಿಯೇಟ್ ಮಾಡಿದ್ದಾರೆ. 

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗಷ್ಟೆ ಸ್ಟೈಲಿಶ್ ಫೋಟೋಶೂಟ್ ಮಾಡಿಸಿ ಸದ್ದು ಮಾಡಿದ್ದ ಆರ್ಯನ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಆರ್ಯನ್ ಖಾನ್ ಇನ್ನು ಸಿನಿಮಾರಂಗದಲ್ಲಿ ಆಕ್ಟೀವ್ ಆಗಿಲ್ಲ ಆಗಲೇ ಸೆನ್ಸೇಶನ್ ಕ್ರಿಯೇಟ್ ಮಾಡಿದ್ದಾರೆ. ಇದಾಗ ಮತ್ತೆ ಆರ್ಯನ್ ಖಾನ್ ಸುದ್ದಿಯಾಗಿರುವುದು ಪಾಕ್ ನಟಿಯ ವಿಚಾರಕ್ಕೆ. ಹೌದು ಪಾಕ್ ನಟಿ ಸಜಲ್ ಅಲಿ, ಶಾರುಖ್ ಖಾನ್ ಪುತ್ರನ ಫೋಟೋ ಶೇರ್ ಮಾಡಿ ಅಚ್ಚರಿ ಮಾಡಿಸಿದ್ದಾರೆ. ಈ ನಟಿ ಪಾಕಿಸ್ತಾನ ಮಾತ್ರವಲ್ಲದೇ ಭಾರತದಲ್ಲೂ ಖ್ಯಾತಿಗಳಿಸಿದ್ದಾರೆ. ಹಿಂದಿ ಸಿನಿಮಾದಲ್ಲೂ ನಟಿಸಿದ್ದಾರೆ. ಸಜಲ್ ಅಲಿ, ಆರ್ಯನ್ ಖಾನ್ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿ ಹಾರ್ಟ್ ಇಮೋಜಿ ಹಾಕಿದ್ದಾರೆ. ಆರ್ಯನ್ ಫೋಟೋ, ಸಜಲ್ ಇನ್ಸ್ಟಾಗ್ರಾಮ್ ನಲ್ಲಿ ನೋಡುತ್ತಿದ್ದಂದೆ ಅಭಿಮಾನಿಗಳು ಬೇರೆಯದ್ದೆ ರೀತಿ ಕಾಮೆಂಟ್ ಮಾಡುತ್ತಿದ್ದಾರೆ. ಇಬ್ಬರು ಡೇಟಿಂಗ್ ಮಾಡುತ್ತಿದ್ದಾರಾ ಎನ್ನುವ ಗುಸು ಗುಸು ಪ್ರಾರಂಭವಾಗಿದೆ. ಒಟ್ನಲ್ಲಿ ಸಿನಿಮಾಗೆ ಎಂಟ್ರಿ ಕೊಡುವ ಮೊದಲೇ ಕಿಂಗ್ ಖಾನ್  ಪುತ್ರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ.  

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more