ಗರ್ಭಿಣಿಯರು ಕಪ್ಪು ಬಟ್ಟೆ ಧರಿಸುತ್ತಾರಾ?; ಸೋನಂ ಕಪೂರ್‌ಗೆ ನೆಟ್ಟಿಗರಿಂದ ಕ್ಲಾಸ್!

ಗರ್ಭಿಣಿಯರು ಕಪ್ಪು ಬಟ್ಟೆ ಧರಿಸುತ್ತಾರಾ?; ಸೋನಂ ಕಪೂರ್‌ಗೆ ನೆಟ್ಟಿಗರಿಂದ ಕ್ಲಾಸ್!

Published : Jul 18, 2022, 04:39 PM IST

ನಟಿ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಿನಿ ಸ್ನೇಹಿತರು ಆಯೋಜಿಸಿದ ಬೇಬಿ ಶವರ್‌ ಕ್ಯಾನ್ಸಲ್‌ ಆದ ಬೆನ್ನಲೆ ಇಬ್ಬರೂ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಸೋನಂ ಕಪೂರ್ ಕಪ್ಪು ಟೀ-ಶರ್ಟ್‌, ಶರ್ಟ್‌, ಸ್ಕರ್ಟ್‌, ಶೋ ಮತ್ತು ಬ್ಯಾಗ್‌ ಧರಿಸಿರುವುದು ನೆಟ್ಟಿಗರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಗರ್ಭಿಣಿಯರು ಕಪ್ಪು ಧರಿಸಬಾರದು ಎಂದು ಸಲಹೆ ಕೊಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more