ಪ್ರಿಯಾಂಕಾ ಚೋಪ್ರಾ- ನಿಕ್ ಹಾಟ್‌ ಫೋಟೋ; ತಂಗಿ ಪರಿಣಿತಿ ಕೊಟ್ಟ ಸಲಹೆ ವೈರಲ್!

Sep 9, 2021, 3:13 PM IST

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ವಿದೇಶದಲ್ಲಿ ಸಮ್ಮರ್ ಎಂಜಾಯ್ ಮಾಡುತ್ತಿದ್ದಾರೆ.ಕೆಲವು ದಿನಗಳ ಹಿಂದೆ ಇಬ್ಬರು ಬೀಚ್ ಬಳಿ ಮಲಗಿರುವ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪ್ರಿಯಾಂಕ ಸಹೋದರಿ ಪರಿಣಿತ ಒಂದು ಸ್ಟ್ರಾಂಗ್ ಸಲಹೆ ನೀಡಿದ್ದಾರೆ. ಈ ವಿಡಿಯೋ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment