ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ  ಟಾಲಿವುಡ್  ಸ್ಟಾರ್,ಪವನ್ ಕಲ್ಯಾಣ್-ಸುದೀಪ್ ಜುಗಲ್ ಬಂಧಿ ಹೇಗಿರಲಿದೆ?

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ ಟಾಲಿವುಡ್ ಸ್ಟಾರ್,ಪವನ್ ಕಲ್ಯಾಣ್-ಸುದೀಪ್ ಜುಗಲ್ ಬಂಧಿ ಹೇಗಿರಲಿದೆ?

Published : Apr 28, 2023, 04:49 PM IST

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ  ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಕಲ್ಯಾಣ್ ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ, ಪವನ್ ಕಲ್ಯಾಣ್ ಅವರಿಗೆ ಆತ್ಮೀಯರಾಗಿದ್ದು, ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್ ನನ್ನ ಪರವಾಗಿ ಪ್ರಚಾರಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ. 
 
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more