ಫಾರ್ಮ್ ಹೌಸ್‌ನಲ್ಲಿ ಮಧ್ಯರಾತ್ರಿ ಪೂಜೆ ಮಾಡಿಸಿದ ನಟ ಪವನ್‌ ಕಲ್ಯಾಣ್‌: ಕಾರಣ ಏನ್‌ ಗೊತ್ತಾ ?

ಫಾರ್ಮ್ ಹೌಸ್‌ನಲ್ಲಿ ಮಧ್ಯರಾತ್ರಿ ಪೂಜೆ ಮಾಡಿಸಿದ ನಟ ಪವನ್‌ ಕಲ್ಯಾಣ್‌: ಕಾರಣ ಏನ್‌ ಗೊತ್ತಾ ?

Published : Dec 24, 2023, 10:31 AM IST

ನಟ ಪವನ್‌ ಕಲ್ಯಾಣ್‌ ಮಧ್ಯರಾತ್ರಿ ಮನೆಯಲ್ಲಿ ಪೂಜೆ ಮಾಡಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆ ಪೂಜೆ ಮಾಡಿಸಿದ್ದಾರಂತೆ.
 

ನಟ ಪವನ್‌ ಕಲ್ಯಾಣ್‌(Pawan Kalyan) ಮನೆಯಲ್ಲಿ ಮಧ್ಯರಾತ್ರಿ ಯಾವುದೋ ಪೂಜೆ ಮಾಡಲಾಗಿದೆಯಂತೆ. ಟಾಲಿವುಡ್‌ ನಟನ ಆರೋಗ್ಯದಲ್ಲಿ ಏರುಪೇರು ಆಗಿದೆಯಂತೆ, ಹಾಗಾಗಿ ಮಧ್ಯರಾತ್ರಿ 12 ಗಂಟೆ ಪೂಜೆ ಮಾಡಿಸಿದ್ದಾರಂತೆ. ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಪಿ ರಾಜಕೀಯದಲ್ಲಿ(Politics) ನಿರಂತರವಾಗಿ ತೊಡಗಿಸಿಕೊಂಡಿರುವ ಕಾರಣ ಅವರ ಆರೋಗ್ಯ ಸರಿಯಿಲ್ಲ. ಅವರು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಎಷ್ಟೇ ವೈದ್ಯರನ್ನು ಕಂಡರೂ ಅನಾರೋಗ್ಯ ಸಮಸ್ಯೆ ನಿವಾರಣೆಯಾಗಿಲ್ಲ ಎನ್ನಲಾಗುತ್ತಿದೆ. ಹೀಗಾಗಿ  ಖ್ಯಾತ ಜ್ಯೋತಿಷಿಯೊಬ್ಬರು ಮಧ್ಯರಾತ್ರಿ 12 ಗಂಟೆಗೆ ದೇವಿಯನ್ನು ಪೂಜಿಸಲು ತಿಳಿಸಿದ್ದಾರೆ. ಜಾತಕದಲ್ಲಿ ದೋಷ ಇರುವ ಕಾರಣ ಹೀಗೆ ಆಗುತ್ತದೆ ಎಂದು ಜ್ಯೋತಿಷಿ ಹೇಳುತ್ತಿದ್ದಂತೆ ಪವನ್ ಕಲ್ಯಾಣ್ ಆರೋಗ್ಯ ಹದಗೆಡದಂತೆ ತಮ್ಮ ತೋಟದ ಮನೆಯಲ್ಲಿ ಪೂಜೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಸದ್ಯ ವೈರಲ್ ಆಗಿದೆ. 

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ಹೊಸಬರನ್ನು ಬೆಳೆಸಿದ ಪ್ರೇಕ್ಷಕ..! ಟಾಪ್ 5 ಸಿನಿಮಾಗಳು ಯಾವುವು ಗೊತ್ತಾ..?

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more