ರೋಡ್‌ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ನಟ Pawan Kalyan

ರೋಡ್‌ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ನಟ Pawan Kalyan

Suvarna News   | Asianet News
Published : Feb 22, 2022, 05:07 PM IST

ನಟ ಪವನ್ ಕಲ್ಯಾಣ್ ಅವರು ತಮ್ಮ ಜನಸೇನಾ ಪಾರ್ಟಿ ಕಾರ್ಯ ನಿಮಿತ್ತ ನರಸಾಪುರಕ್ಕೆ ಭೇಟಿ ನೀಡಿದ್ದು, ಈ ವೇಳೆ ಸಾರ್ವಜನಿಕರನ್ನು ಮಾತನಾಡಿಸಲು ಕಾರಿನ ರೂಫ್‌ ಏರಿದ್ದು ಆದರೆ ಅಭಿಮಾನಿಯೊಬ್ಬ ಅವರ ಕೈ ಹಿಡಿಯಲು ಹೋಗಿ ಅವರನ್ನು ಕೆಳಗೆ ಬೀಳಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ

ನಟ ಪವನ್ ಕಲ್ಯಾಣ್ ಅವರು ತಮ್ಮ ಜನಸೇನಾ ಪಾರ್ಟಿ ಕಾರ್ಯ ನಿಮಿತ್ತ ನರಸಾಪುರಕ್ಕೆ ಭೇಟಿ ನೀಡಿದ್ದು, ಈ ವೇಳೆ ಸಾರ್ವಜನಿಕರನ್ನು ಮಾತನಾಡಿಸಲು ಕಾರಿನ ರೂಫ್‌ ಏರಿದ್ದು ಆದರೆ ಅಭಿಮಾನಿಯೊಬ್ಬ ಅವರ ಕೈ ಹಿಡಿಯಲು ಹೋಗಿ ಅವರನ್ನು ಕೆಳಗೆ ಬೀಳಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more