'ಶಾಕುಂತಲೆ'ಯಾಗಿ ಕಂಗೊಳಿಸಿದ ಸಮಂತಾ: ನಟಿಯ ಸೌಂದರ್ಯಕ್ಕೆ ಮನಸೋತ ಫ್ಯಾನ್ಸ್

'ಶಾಕುಂತಲೆ'ಯಾಗಿ ಕಂಗೊಳಿಸಿದ ಸಮಂತಾ: ನಟಿಯ ಸೌಂದರ್ಯಕ್ಕೆ ಮನಸೋತ ಫ್ಯಾನ್ಸ್

Published : Jan 20, 2023, 02:20 PM IST

ನಟಿ ಸಮಂತಾ ತಮ್ಮ ಸೌಂದರ್ಯದಿಂದ ಇದೀಗ  ಟಾಲಿವುಡ್'ನಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ಅವರು ಶಾಕುಂತಲೆಯಾಗಿ ಕಂಗೊಳಿಸಿದ್ದಾರೆ.

ಟಾಲಿವುಡ್ ಬ್ಯೂಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆಯಿರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಹಾಡೊಂದು ಈಗ ಬಿಡುಗಡೆ ಆಗಿದ್ದು, ಸಮಂತಾ ಕಾಣಿಸಿಕೊಂಡ ಲುಕ್ ಈಗ ಸೌಂದರ್ಯ ಪ್ರೇಮಿಗಳ ಮನ ಗೆಲ್ಲುತ್ತಿದೆ. ಸಮಂತಾ ಶಾಕುಂತಲೆಯಂತೆ ಕಾಣಿಸಿಕೊಂಡಿದ್ದು, ಶಾಕುಂತಲೆ ಲುಕ್'ನ ಫೋಟೋಗಳು ವೈರಲ್ ಆಗುತ್ತಿವೆ.


'ಪೆಂಟಗಾನ್' ಸಿನಿಮಾದ ಟೀಸರ್ ರಿಲೀಸ್: ಇದು ರೋಲ್ ಕಾಲ್ ಕನ್ನಡ ಪರ ಹೋರಾಟಗಾರರ ಕಹಾನಿ

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more