Alia Bhatt: 'ಗಂಗೂಬಾಯಿ ಕಥಿಯಾವಾಡಿ' ಚಿತ್ರದ ಸುತ್ತ ವಿವಾದಗಳ ಸರಮಾಲೆ!

Alia Bhatt: 'ಗಂಗೂಬಾಯಿ ಕಥಿಯಾವಾಡಿ' ಚಿತ್ರದ ಸುತ್ತ ವಿವಾದಗಳ ಸರಮಾಲೆ!

Suvarna News   | Asianet News
Published : Feb 23, 2022, 10:36 PM IST

ಬಾಲಿವುಡ್ ನಟಿ ಅಲಿಯಾ ಭಟ್ ನಟಿಸಿರುವ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' ಈಗ ಬಿಡುಗಡೆಗೂ ಮೊದಲೇ ಸಂಕಷ್ಟವನ್ನು ಎದುರಿಸುತ್ತಿದೆ. ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿರುವ ಈ ಚಿತ್ರವು ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ.

ಬಾಲಿವುಡ್ ನಟಿ ಅಲಿಯಾ ಭಟ್ (Alia Bhatt) ನಟಿಸಿರುವ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' (Gangubai Kathiawadi) ಈಗ ಬಿಡುಗಡೆಗೂ ಮೊದಲೇ ಸಂಕಷ್ಟವನ್ನು ಎದುರಿಸುತ್ತಿದೆ. ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿರುವ ಈ ಚಿತ್ರವು ಫೆಬ್ರವರಿ 25ರಂದು ತೆರೆಗೆ ಬರುತ್ತಿದ್ದು, ಚಿತ್ರದ ಟೈಟಲ್‌ನ್ನು ಬದಲಾಯಿಸಬೇಕೆಂದು ಗಂಗೂಬಾಯಿಯ ದತ್ತು ಪುತ್ರ ಹೈಕೋರ್ಟ್‌ (High Court) ಮೊರೆ ಹೋಗಿದ್ದಾರೆ. ಈ ಚಿತ್ರದಲ್ಲಿ 'ನನ್ನ ತಾಯಿಯನ್ನು ವೇಶ್ಯೆಯನ್ನಾಗಿ ಪರಿವರ್ತಿಸಲಾಗಿದೆ. ಜನರು ಈಗ ನನ್ನ ತಾಯಿಯ ಬಗ್ಗೆ  ಇಲ್ಲ ಸಲ್ಲದ ಮಾತುಗಳನ್ನು ಆಡತೊಡಗಿದ್ದಾರೆ' ಎಂದು ಗಂಗೂಬಾಯಿ ಅವರ ದತ್ತು ಪುತ್ರ ಎಂದು ಹೇಳಿಕೊಂಡಿರುವ ಬಾಬು ರಾವ್‍ಜೀ ಶಾ ತಿಳಿಸಿದ್ದಾರೆ.

Gangubai Kathiawadi: ಆಲಿಯಾ ಭಟ್ ವಿರುದ್ಧ ಅಸಮಾಧಾನ ಹೊರಹಾಕಿದ ಕಂಗನಾ

ಇನ್ನು ಈ ಚಿತ್ರದಲ್ಲಿ ಆಲಿಯಾ ಮುಂಬೈನ ರೆಡ್ ಲೈಟ್ ಏರಿಯಾದ ಕಾಮಟಿಪುರದ ಪವರ್‌ಫುಲ್‌ ಮಹಿಳೆ ಗಂಗೂಬಾಯಿ ಪಾತ್ರದಲ್ಲಿ ನಟಿಸಿದ್ದಾರೆ.ಈ ಸಿನಿಮಾವು ನೈಜ ಕಥೆ ಆಧಾರಿತವಾಗಿದೆ. ಕಥೆಯು ಗುಜರಾತಿನ ಕಥಿಯಾವಾರದಲ್ಲಿ ವಾಸಿಸುವ ಗಂಗೂಬಾಯಿಯ ಜೀವನದ ಕುರಿತಾಗಿದೆ.  ಚಿತ್ರದಲ್ಲಿ ಅಜಯ್ ದೇವಗನ್ (Ajay Devgan) ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಯವರ 'ಗಂಗೂಬಾಯಿ ಕಥಿಯಾವಾಡಿ' ಚಿತ್ರದ ಕಥೆಯು 'ದಿ ಮಾಫಿಯಾ ಕ್ವೀನ್ ಆಫ್ ಮುಂಬೈ' ಈ ಪುಸ್ತಕವನ್ನು ಹುಸೇನ್ ಜೈದಿ ಬರೆದಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more