ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೆಳ್ಳಿ-ಬೊಮ್ಮನ್​ನನ್ನು ಭೇಟಿ ಮಾಡಲಿರುವ ಪ್ರಧಾನಿ

ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೆಳ್ಳಿ-ಬೊಮ್ಮನ್​ನನ್ನು ಭೇಟಿ ಮಾಡಲಿರುವ ಪ್ರಧಾನಿ

Published : Apr 08, 2023, 04:47 PM IST

 ಆಸ್ಕರ್​ ಪ್ರಶಸ್ತಿ ತಂದುಕೊಟ್ಟ ‘ದಿ ಎಲಿಫೆಂಟ್​ ವಿಸ್ಪರರ್ಸ್​   ಡಾಕ್ಯುಮೆಂಟರಿಯಲ್ಲಿ ಕಾಣಿಸಿಕೊಂಡ ಬೆಳ್ಳಿ ಮತ್ತು ಬೊಮ್ಮನ್​ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ. 

 ಆಸ್ಕರ್​ ಪ್ರಶಸ್ತಿ ತಂದುಕೊಟ್ಟ ‘ದಿ ಎಲಿಫೆಂಟ್​ ವಿಸ್ಪರರ್ಸ್​   ಡಾಕ್ಯುಮೆಂಟರಿಯಲ್ಲಿ ಕಾಣಿಸಿಕೊಂಡ ಬೆಳ್ಳಿ ಮತ್ತು ಬೊಮ್ಮನ್​ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ. ಏ. 9ರಂದು ತಮಿಳುನಾಡಿನ ಮುದುಮಲೈನಲ್ಲಿರುವ ಹುಲಿ ರಕ್ಷಿತಾರಣ್ಯಕ್ಕೆ ತೆರಳಿ ಆನೆಗಳ ಆರೈಕೆ ಮಾಡುವ ಬೆಳ್ಳಿ ಮತ್ತು ಬೊಮ್ಮನ್‌ ಭೇಟಿ ಮಾಡಲಿದ್ದಾರೆ. ಈ ವೇಳೆ ಅವರು ಬೆಳ್ಳಿ ಮತ್ತು ಬೊಮ್ಮನ್​  ದಂಪತಿ ಜೊತೆ ಮಾತನಾಡಲಿದ್ದಾರೆ. ಅನಾಥ ಆನೆಗಳನ್ನು ಸಾಕುವ ಕಾಯಕದಲ್ಲಿ ಈ ದಂಪತಿ ತೊಡಗಿಕೊಂಡಿದ್ದಾರೆ. ಅವರ ಜೀವನದ ಕಥೆಯನ್ನು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಮನಮುಟ್ಟುವಂತೆ ತೋರಿಸಲಾಗಿದೆ. 
 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!