ಮುಂಬೈ ಬೀದಿಯಲ್ಲಿ ಜೋಳ ಸವಿದ ಪೂನಂ ಪಾಂಡೆ; ವಿಡಿಯೋ ವೈರಲ್

ಮುಂಬೈ ಬೀದಿಯಲ್ಲಿ ಜೋಳ ಸವಿದ ಪೂನಂ ಪಾಂಡೆ; ವಿಡಿಯೋ ವೈರಲ್

Published : Jul 07, 2022, 02:52 PM IST

ನಟಿ ಪೂನಂ ಪಾಂಡೆ ಸದಾ ವಿವಾದಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಪೂನಂ ಆಗಾಗ ಹಾಟ್ ಫೋಟೋ, ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆಯುವಕರ ನಿದ್ದೆ ಗೆಡಿಸುತ್ತಿದ್ದಾರೆ.

ನಟಿ ಪೂನಂ ಪಾಂಡೆ ಸದಾ ವಿವಾದಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಪೂನಂ ಆಗಾಗ ಹಾಟ್ ಫೋಟೋ, ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆಯುವಕರ ನಿದ್ದೆ ಗೆಡಿಸುತ್ತಿದ್ದಾರೆ. ಒಂದಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುವ ನಟಿ ಪೂನಂ ಪಾಂಡೆ ಇದೀಗ ಮುಂಬೈ ಬೀದಿಯಲ್ಲಿ ಜೋಳ ಸವಿಯುತ್ತಿದ್ದಾರೆ. ಪೂನಂ ಸ್ವತಃ ತಾವೆ ಜೋಳವನ್ನು ಸುಟ್ಟು ಸವಿದಿದ್ದಾರೆ. ಪೂನಂ ಜೋಳ ಸವಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ದುಬಾರಿ ಕಾರಿನಲ್ಲಿ ಬಂದಿಳಿದ ನಟಿ ಪೂನಂ, ಮಳೆಯ ನಡುವೆಯೂ ಜೋಳ ಸವಿದಿದ್ದಾರೆ. ಪೂನಂ ವಿಚಿತ್ರ ಡ್ರೆಸ್ ಗಮನ ಸೆಳೆಯುತ್ತಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more