Prabhas Wedding: ಬಾಲಯ್ಯನ ಮುಂದೆ ಮದುವೆ ಸೀಕ್ರೆಟ್ ರಿವೀಲ್ ಮಾಡಿದ ಪ್ರಭಾಸ್: ಬಾಹುಬಲಿ ಕಲ್ಯಾಣ ಯಾವಾಗ?

Prabhas Wedding: ಬಾಲಯ್ಯನ ಮುಂದೆ ಮದುವೆ ಸೀಕ್ರೆಟ್ ರಿವೀಲ್ ಮಾಡಿದ ಪ್ರಭಾಸ್: ಬಾಹುಬಲಿ ಕಲ್ಯಾಣ ಯಾವಾಗ?

Published : Dec 21, 2022, 04:52 PM IST

ತೆಲುಗು ನಟ ಪ್ರಭಾಸ್ ತಮ್ಮ ಮದುವೆ ಬಗ್ಗೆ ಮಾತನಾಡಿದ್ದು ‘ಸಲ್ಮಾನ್​ ಖಾನ್​ ಮದುವೆ ಆದ ನಂತರವೇ ನನ್ನ ಮದುವೆ ಎಂದು ಅವರು ಹೇಳಿದ್ದಾರೆ.
 

ಮೋಸ್ಟ್ ಎಲಿಜೆಬಲ್ ಬ್ಯಾಚುಲರ್ ಆಗರುವ ಪ್ರಭಾಸ್ ಇತ್ತೀಚಿಗೀಷ್ಟೆ ತೆಲುಗು ಸ್ಟಾರ್ ನಂದಮೂರಿ ಬಾಲಕೃಷ್ಣ ಅವರ ಅನ್‌ಸ್ಟಾಪಬಲ್ ವಿತ್ NBK2 ಶೋನಲ್ಲಿ ಭಾಗಿಯಾಗಿದ್ದರು. ಶೋನಲ್ಲಿ ನಂದಮೂರಿ ಬಾಲಕೃಷ್ಣ, ಪ್ರಭಾಸ್‌ಗೆ ಮದುವೆ ಬಗ್ಗೆ ಪ್ರಶ್ನೆ ಮಾಡಿದರು. ಯಾವಾಗ ಸೆಟಲ್ ಆಗ್ತೀರಿ ಎಂದು ಕೇಳಿದರು. ಪ್ರಭಾಸ್ ಪ್ರತಿಕ್ರಿಯೆ ಅಭಿಮಾನಿಗಳ ಹೃದಯ ಗೆದ್ದಿದೆ. ಬಾಲಕೃಷ್ಣ ಪ್ರಶ್ನೆ ಕೇಳುತ್ತಿದ್ದಂತೆ, 'ಸಲ್ಮಾನ್ ಖಾನ್ ಮದುವೆಯಾದ ಬಳಿಕ' ಎಂದು ಹೇಳಿದರು.

ಕತ್ರಿನಾಳನ್ನು ಮದುವೆಯಾಗ್ತೀನಿ ಎಂದಾಗ ತಂದೆ-ತಾಯಿ ರಿಯಾಕ್ಷನ್ ಹೇಗಿತ್ತು ಎಂದು ರಿವೀಲ್ ಮಾಡಿದ ವಿಕ್ಕಿ ಕೌಶಲ್

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more