‘ಆದಿಪುರುಷ್​’ ಪೋಸ್ಟರ್ ರಿಲೀಸ್; ಸೀತೆ ಹಣೆಯಲ್ಲಿ ಕುಂಕುಮ ಇಲ್ಲ ಎಂದು ಟೀಕಿಸಿದ ನೆಟ್ಟಿಗರು

‘ಆದಿಪುರುಷ್​’ ಪೋಸ್ಟರ್ ರಿಲೀಸ್; ಸೀತೆ ಹಣೆಯಲ್ಲಿ ಕುಂಕುಮ ಇಲ್ಲ ಎಂದು ಟೀಕಿಸಿದ ನೆಟ್ಟಿಗರು

Published : Apr 03, 2023, 04:46 PM IST

ಪ್ರಭಾಸ್, ಕೃತಿ ಸನೋನ್ ಮತ್ತು ಸನ್ನಿ ಸಿಂಗ್ ಒಳಗೊಂಡಿರುವ ಆದಿಪುರುಷದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಆದಿಪುರುಷ ಚಿತ್ರದ ಪೋಸ್ಟರ್ ನಲ್ಲಿ ಪ್ರಭಾಸ್ ರಾಮನಾಗಿ ಮತ್ತು ಕೃತಿ ಸನನ್ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. 

ಪ್ರಭಾಸ್, ಕೃತಿ ಸನೋನ್ ಮತ್ತು ಸನ್ನಿ ಸಿಂಗ್ ಒಳಗೊಂಡಿರುವ ಆದಿಪುರುಷದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಆದಿಪುರುಷ ಚಿತ್ರದ ಪೋಸ್ಟರ್ ನಲ್ಲಿ ಪ್ರಭಾಸ್ ರಾಮನಾಗಿ ಮತ್ತು ಕೃತಿ ಸನನ್ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಸನ್ನಿ ಸಿಂಗ್ ಕೂಡ ಪೋಸ್ಟರ್‌ನಲ್ಲಿ ಲಕ್ಷ್ಮಣ್ ಆಗಿ ಕಾಣಿಸಿಕೊಂಡಿದ್ದಾರೆ. ಮೂವರೂ ತಮ್ಮ ತಮ್ಮ ವೇಷಭೂಷಣದಲ್ಲಿ ಕಂಗೊಳಿಸಿದ್ದಾರೆ. ಇದರ ಮಧ್ಯೆ  ಆದಿಪುರುಷ್‌ ಮತ್ತೆ ಟೀಕೆಗೆ ಒಳಗಾಗಿದೆ
ಈ ಮೊದಲು ರಿಲೀಸ್ ಆಗಿದ್ದ ಟೀಸರ್​ಗೆ ಎಲ್ಲ ಕಡೆಗಳಿಂದ ಟೀಕೆ ಬಂದಿತ್ತು. ಈಗ ಸಿನಿಮಾ ಮತ್ತೆ ಟೀಕೆಗೆ ಒಳಗಾಗಿದೆ. ಸೀತೆ ಕುಂಕುಮ ಇಟ್ಟು ಕೊಂಡಿಲ್ಲ ಹಣೆಗೆ ಚಿಕ್ಕದಾದ ಬೊಟ್ಟು ಇಟ್ಟಿದ್ದಾರೆ ಅದು ಕಾಣುವುದಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದಾರೆ.

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more