ಜ್ಯೂ. ಎನ್‌ಟಿಆರ್‌ ಚಿತ್ರಕ್ಕೆ ಶಿವಣ್ಣನ ಸಿನಿಮಾ ಟೈಟಲ್‌ ಇಡ್ತಾರಾ?

ಜ್ಯೂ. ಎನ್‌ಟಿಆರ್‌ ಚಿತ್ರಕ್ಕೆ ಶಿವಣ್ಣನ ಸಿನಿಮಾ ಟೈಟಲ್‌ ಇಡ್ತಾರಾ?

Published : Jun 09, 2022, 04:09 PM IST

ಕೆಜಿಎಫ್ ಮಾಸ್ಟರ್‌ಮೈಂಡ್ ಪ್ರಶಾಂತ್ ನೀಲ್, ಪ್ರಭಾಸ್ ಅಭಿನಯದ ಸಲಾರ್, ಜ್ಯೂ. ಎನ್‌ಟಿಆರ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೇ ಜ್ಯೂ, ಎನ್‌ಟಿಆರ್ ಬರ್ತಡೇಯಂದು ಹೊಸ ಚಿತ್ರದ ಅನೌನ್ಸ್‌ಮೆಂಟ್ ಮಾಡಿದ್ದರು ಪ್ರಶಾಂತ್ ನೀಲ್. 

ಕೆಜಿಎಫ್ ಮಾಸ್ಟರ್‌ಮೈಂಡ್ ಪ್ರಶಾಂತ್ ನೀಲ್, ಪ್ರಭಾಸ್ ಅಭಿನಯದ ಸಲಾರ್, ಜ್ಯೂ. ಎನ್‌ಟಿಆರ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೇ ಜ್ಯೂ, ಎನ್‌ಟಿಆರ್ ಬರ್ತಡೇಯಂದು ಹೊಸ ಚಿತ್ರದ ಅನೌನ್ಸ್‌ಮೆಂಟ್ ಮಾಡಿದ್ದರು ಪ್ರಶಾಂತ್ ನೀಲ್. ಶಿವಣ್ಣ ಅಭಿನಯದ  ಚಿತ್ರದ ಟೈಟಲ್‌ನ್ನ ಈ ಚಿತ್ರಕ್ಕೆ ಇಡುತ್ತಾರಂತೆ. ಈ ವಿಷಯ ಕೇಳಿ ದೊಡ್ಮನೆ ಅಭಿಮಾನಿಗಳು ಖುಷಿಯಾಗಿದ್ದಾರಂತೆ..!

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
Read more