ಪುಷ್ಪ 2: ಸಾವಿರ ಕೋಟಿ ಕ್ಲಬ್ ಸೇರಿದ ಸಿನಿಮಾ! ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆ ಫುಲ್ ಫ್ಲವರ್.. ಫೈಯರ್!

ಪುಷ್ಪ 2: ಸಾವಿರ ಕೋಟಿ ಕ್ಲಬ್ ಸೇರಿದ ಸಿನಿಮಾ! ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆ ಫುಲ್ ಫ್ಲವರ್.. ಫೈಯರ್!

Published : Dec 13, 2024, 11:34 PM ISTUpdated : Dec 13, 2024, 11:48 PM IST

ರಿಲೀಸ್ ಆಗಿ ಆರೇ ದಿನಗಳಲ್ಲಿ 'ಪುಷ್ಪ 2' ಸಿನಿಮಾ ಬರೋಬ್ಬರಿ ಸಾವಿರ ಕೋಟಿ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ. ಚಿತ್ರತಂಡವು ಈ ಯಶಸ್ಸಿಗೆ ಭಾರತೀಯ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿದೆ.

ರಿಲೀಸ್ ಆಗಿ ಆರೇ ದಿನಗಳಲ್ಲಿ ಬರೋಬ್ಬರಿ ಸಾವಿರ ಕೋಟಿ ಕಲೆಕ್ಷನ್. ಕಲೆಕ್ಷನ್ನಲ್ಲಿ ಪುಷ್ಪ 2 ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ದಾಖಲೆ ಮಾಡಿದೆ. ಈ ಹಿಂದೆ ಯಾವ ಸಿನಿಮಾ ಕೂಡ ಈ ದಾಖಲೆ ಮಾಡಿರಲಿಲ್ಲ. ವಿಶ್ವದಾದ್ಯಂತ ಪುಷ್ಪ 2 ಸಿನಿಮಾವನ್ನು ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ. ಹಾಡಿ ಕೊಂಡಾಡಿದ್ದಾನೆ.  
 
ಪುಷ್ಪ 2 ಸಿನಿಮಾ ರಿಲೀಸ್ ಆಗಿ ಒಂದು ವಾರಕ್ಕೂ ಮೊದಲೇ ಸಾವಿರ ಕೋಟಿ ಕಲೆಕ್ಷನ್ ಮಾಡಿದೆ. ಪುಷ್ಪ ತಂಡ ಸಖತ್ ಖುಷಿಯಲ್ಲಿದೆ. ಆದ್ರೆ ಈ ಖುಷಿಯನ್ನು ಆ ತಂಡವೊಂದೇ ಹಂಚಿಕೊಳ್ಳುತ್ತಿಲ್ಲ ಬದಲಾಗಿದೆ. ನಿನ್ನೆ ದೆಹಲಿಯಲ್ಲಿ ಥ್ಯಾಂಕ್ಯೂ ಇಂಡಿಯಾ ಹೆಸರಿನಲ್ಲಿ ಪ್ರೆಸ್ ಮೀಟ್ ಮಾಡಿ. ಭಾರತ ದೇಶವಾಸಿಗಳಿಗೆ ಧನ್ಯವಾದ ತಿಳಿಸಿದೆ. 
 
ಹಾಗೆನೇ ಮುಂದಿನ ದಿನಗಳಲ್ಲಿ ಒಳ್ಳೇ ಚಿತ್ರಗಳ ನಿರ್ಮಾಣಕ್ಕೆ ಇದು ಬಹುದೊಡ್ಡ ಬುನಾದಿ ಹಾಕಿದೆ ಎಂದೇ ಹೇಳಬಹುದು.
ಪುಷ್ಪ 2 ಸಕ್ಸಸ್ ಜೊತೆಗೆ ಪುಷ್ಟ ಚಿತ್ರದಲ್ಲಿ ನಟಿಸಿದ ನಟರಿಗೆ ಭಾರತೀಯ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆಯಂತೆ.  ಒಟ್ಟಿನಲ್ಲಿ ಪುಷ್ಪ 2 ಚಿತ್ರದ ಈ ಯಶಸ್ಸು ಕೇಲವ ತೆಲುಗು ಮಾತ್ರವಲ್ಲದೇ ಭಾರತೀಯ ಚಿತ್ರರಂಗಕ್ಕೆ ದೊಡ್ಡ ಹೆಮ್ಮೆಯಾಗಿದೆ. ಭಾರತೀಯ ಚಿತ್ರ ರಂಗದಲ್ಲಿ ಮುಂದೆ ರಬಲಿರುವ ಸಿನಿಮಾಗಳು ಇದಕ್ಕಿಂತ ಹೆಚ್ಚಿನ ಯಶಸ್ಸು ಕಾಣಲಿ ಎಂದು ಹೇಳುತ್ತಾ ಈ ವಿಶೇಷ ಕಾರ್ಯಕ್ರಮವನ್ನು ಮುಗಿಸುತ್ತಿದ್ದೇವೆ.

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more