Traffic Rules Violation: ಹೈದರಾಬಾದ್‌ನಲ್ಲಿ ಪುಷ್ಪಾ ಸ್ಟಾರ್ ಅಲ್ಲು ಅರ್ಜುನ್‌ಗೆ ದಂಡ

Traffic Rules Violation: ಹೈದರಾಬಾದ್‌ನಲ್ಲಿ ಪುಷ್ಪಾ ಸ್ಟಾರ್ ಅಲ್ಲು ಅರ್ಜುನ್‌ಗೆ ದಂಡ

Published : Apr 09, 2022, 03:39 PM ISTUpdated : Apr 09, 2022, 03:55 PM IST

ಸೆಲೆಬ್ರಿಟಿಗಳಿಗೆ ಒಂದು ನಿಯಮ, ಜನ ಸಾಮಾನ್ಯರಿಗೆ ಒಂದು ನಿಯಮ ಮಾಡಲಾಗುತ್ತದೆ ಎನ್ನುವ ಆರೋಪ ಸಾಮಾನ್ಯರಿಂದ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ, ಹೈದರಾಬಾದ್ ಪೊಲೀಸರು ಈ ಆರೋಪಕ್ಕೆ ಉತ್ತರ ಕೊಟ್ಟಿದ್ದಾರೆ. 

ಸೆಲೆಬ್ರಿಟಿಗಳಿಗೆ ಒಂದು ನಿಯಮ, ಜನ ಸಾಮಾನ್ಯರಿಗೆ ಒಂದು ನಿಯಮ ಮಾಡಲಾಗುತ್ತದೆ ಎನ್ನುವ ಆರೋಪ ಸಾಮಾನ್ಯರಿಂದ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ, ಹೈದರಾಬಾದ್ ಪೊಲೀಸರು ಈ ಆರೋಪಕ್ಕೆ ಉತ್ತರ ಕೊಟ್ಟಿದ್ದಾರೆ. 

ಟಾಲಿವುಡ್ ಸ್ಟಾರ್, ಈಗ ಪ್ಯಾನ್ ಇಂಡಿಯಾ‌ ಸ್ಟಾರ್ ಆಗಿರೋ  ಅಲ್ಲು ಅರ್ಜುನ್ ಮಾಡಿದ್ದ ರೂಲ್ಸ್ ಬ್ರೇಕ್ ಗೆ ಹೈದರಾಬಾದ್ ಟ್ರಾಫಿಕ್​ ಪೊಲೀಸರು ಅಲ್ಲು ಅರ್ಜುನ್​ ರಿಂದ ದಂಡ ಕಟ್ಟಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಹೈದರಾಬಾದ್ ಸುತ್ತುವಾಗ ತಮ್ಮ ಕಾರಿನ ವಿಂಡೋಗೆ ಟೆಂಟೆಡ್ ಗ್ಲಾಸ್ ಹಾಕಿಸಿಕೊಂಡಿದ್ರು. ನಿಯಮದ ಪ್ರಕಾರ ಕಾರಿನ ವಿಂಡೋಗೆ ಟಿಂಟೆಡ್ ಗ್ಲಾಸ್ ಹಾಕುವಂತಿಲ್ಲ. ಟಿಂಟೆಡ್​ ಗ್ಲಾಸ್​ಅನ್ನು ಹಾಕಿಕೊಂಡು ತಿರುಗಾಡುವುದು ನಿಯಮಕ್ಕೆ ವಿರುದ್ಧವಾದುದು. ಆದಾಗ್ಯೂ ಕೆಲ ಸೆಲೆಬ್ರಿಟಿ ಕಾರುಗಳಿಗೆ ಈ ರೀತಿಯ ಗ್ಲಾಸ್ ಬಳಕೆ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಬಳಕೆ ಮಾಡುವ ರೇಂಜ್ ರೋವರ್ ಕಾರ್​ಗೂ ಟಿಂಟೆಡ್​ ಗ್ಲಾಸ್ ಇತ್ತು. ಇದನ್ನು ಪೊಲೀಸರು ತೆಗೆದುಹಾಕಿದ್ದಾರೆ.ಅಷ್ಟೆ ಅಲ್ಲ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 700 ರೂಪಾಯಿ ದಂಡ ವಿಧಿಸಿದ್ದಾರೆ. ಕೊನೆಗೆ ನಟ ಅಲ್ಲು ಅರ್ಜುನ್ ದಂಡ ಕಟ್ಟಿ ಕಾರನ್ನ ಬಿಡಿಸಿಕೊಂಡಿದ್ದಾರೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more