'ರಾಕೆಟ್ರಿ' ಸಿನಿಮಾ ಸಕ್ಸಸ್ ಸಂಭ್ರಮದಲ್ಲಿ ಆರ್ ಮಾಧವನ್

'ರಾಕೆಟ್ರಿ' ಸಿನಿಮಾ ಸಕ್ಸಸ್ ಸಂಭ್ರಮದಲ್ಲಿ ಆರ್ ಮಾಧವನ್

Published : Aug 09, 2022, 01:48 PM IST

ಖ್ಯಾತ ನಟ ಆರ್ ಮಾಧವನ್ ರಾಕೆಟ್ರಿ ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಆರ್ ಮಾಧವನ್ ನಿರ್ದೇಶನ ಮಾಡಿ, ನಿರ್ಮಿಸಿ ನಟನೆ ಕೂಡ ಮಾಡಿರುವ ರಾಕೆಟ್ರಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇ 19ರಂದು ರಿಲೀಸ್ ಆಗಿರುವ ಈ ಸಿನಿಮಾಗೆ ಎಲ್ಲಾ ಭಾಷೆಯ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 


ಖ್ಯಾತ ನಟ ಆರ್ ಮಾಧವನ್ ರಾಕೆಟ್ರಿ ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಆರ್ ಮಾಧವನ್ ನಿರ್ದೇಶನ ಮಾಡಿ, ನಿರ್ಮಿಸಿ ನಟನೆ ಕೂಡ ಮಾಡಿರುವ ರಾಕೆಟ್ರಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇ 19ರಂದು ರಿಲೀಸ್ ಆಗಿರುವ ಈ ಸಿನಿಮಾಗೆ ಎಲ್ಲಾ ಭಾಷೆಯ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಸಕ್ಸಸ್ ಖುಷಿಯನ್ನು ಹಂಚಿಕೊಳ್ಳಲು ಪಾರ್ಟಿ ಹಮ್ಮಿಕೊಂಡಿತ್ತು. ಈ ವೇಳೆ ನಟ ಮಾಧವನ್ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮಾಧವನ್ ಜೊತೆ ನಾಯಕಿಯಾಗಿ ಸಿಮ್ರನ್ ಕಾಣಿಸಿಕೊಂಡಿದ್ದಾರೆ. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more