ಮೂರು ದಿನಕ್ಕೆ 500 ಕೋಟಿ ಬಾಚಿತಾ RRR? ರೆಕಾರ್ಡ್ ಬ್ರೇಕ್ ಮಾಡುತ್ತಾರಾ ರಾಜಮೌಳಿ?

ಮೂರು ದಿನಕ್ಕೆ 500 ಕೋಟಿ ಬಾಚಿತಾ RRR? ರೆಕಾರ್ಡ್ ಬ್ರೇಕ್ ಮಾಡುತ್ತಾರಾ ರಾಜಮೌಳಿ?

Published : Mar 30, 2022, 03:26 PM ISTUpdated : Mar 30, 2022, 04:31 PM IST

ರಾಜಮೌಳಿ ನಿರ್ದೇಶನದ, ಮೋಸ್ಟ್ ಎಕ್ಸೈಟೆಡ್ ಸಿನಿಮಾ RRR ರಿಲೀಸ್ ಆದ ಮೊದಲ ದಿನವೇ 200 ಕೋಟಿ ಗಳಿಸಿದೆ ಎನ್ನಲಾಗಿತ್ತು. ಇದೀಗ ಮೂರೇ ದಿನದಲ್ಲಿ 500 ಕೋಟಿ ಗಳಿಸಿದೆ ಎನ್ನಲಾಗಿದೆ. ಅಷ್ಟೆ ಅಲ್ಲದೆ ಈ ಸಿನಿಮಾ ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ರಿಲೀಸ್ ಆಗಿದೆ.  

ರಾಜಮೌಳಿ ನಿರ್ದೇಶನದ, ಮೋಸ್ಟ್ ಎಕ್ಸೈಟೆಡ್ ಸಿನಿಮಾ RRR ರಿಲೀಸ್ ಆದ ಮೊದಲ ದಿನವೇ 200 ಕೋಟಿ ಗಳಿಸಿದೆ ಎನ್ನಲಾಗಿತ್ತು. ಇದೀಗ ಮೂರೇ ದಿನದಲ್ಲಿ 500 ಕೋಟಿ ಗಳಿಸಿದೆ ಎನ್ನಲಾಗಿದೆ. ಅಷ್ಟೆ ಅಲ್ಲದೆ ಈ ಸಿನಿಮಾ ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ರಿಲೀಸ್ ಆಗಿದೆ.  ವೀಕೆಂಡ್ ನಲ್ಲಿ ವಿದೇಶದಲ್ಲೂ ಸಖತ್ ಕಮಾಯಿ ಮಾಡಿದೆಯಂತೆ. ಇದೇ ವೇಗದಲ್ಲೇ ಒಂದು ವಾರ ಪ್ರದರ್ಶನ ಕಂಡರೆ, ಒಂದು ವಾರದಲ್ಲಿ ಸಾವಿರ ಕೋಟಿ ಹಣ ಗಳಿಸಿದ ಮೊದಲ ಚಿತ್ರ ಇದಾಗಲಿದೆ. 

ಮೊದಲ ದಿನ ಕರ್ನಾಟಕದಲ್ಲಿ 14.5 ಕೋಟಿ ಗಳಿಕೆ ಮಾಡಿದ್ದರೆ, ಆಂಧ್ರ ಪ್ರದೇಶದಲ್ಲಿ 75 ಕೋಟಿ ಗಳಿಸಿತ್ತು. ತಮಿಳು ನಾಡಿನಲ್ಲಿ 10 ಕೋಟಿ, ಕೇರಳದಲ್ಲಿ 4 ಕೋಟಿ, ಹಿಂದಿಯಲ್ಲಿ 14 ಕೋಟಿ, ಉತ್ತರ ಭಾರತದಲ್ಲಿ 25 ಕೋಟಿ, ಹೀಗೆ ಭಾರತದಲ್ಲೇ ಮೊದಲ ದಿನ ಆರ್.ಆರ್.ಆರ್ ಗಳಿಸಿದ ಒಟ್ಟು ಮೊತ್ತ 156 ಕೋಟಿ ಆಗಿತ್ತು. ವಿದೇಶದಲ್ಲೂ ಕೂಡ ಹಿಂದೆ ಬಿದ್ದಿರಲಿಲ್ಲ. ಯುಎಸ್ ನಲ್ಲೇ 42 ಕೋಟಿ ಕಲೆಕ್ಷನ್ ಮಾಡಿತ್ತು. ಬೇರೆ ಬೇರೆ ದೇಶಗಳಿಂದ 25 ಕೋಟಿ ಬಂದಿತ್ತು. ವಿಶ್ವದಾದ್ಯಂತ ಮೊದಲ ದಿನದ ಒಟ್ಟು ಕಲೆಕ್ಷನ್ 223 ಕೋಟಿ ಆಗಿತ್ತು. ಹಿಂದಿ ವರ್ಷನ್ ಒಂದರಲ್ಲೇ ಶುಕ್ರವಾರ 19 ಕೋಟಿ, ಶನಿವಾರ 24 ಕೋಟಿ ಹಾಗೂ ಭಾನುವಾರ 31.50 ಕೋಟಿ ಏರಿಕೆ ಕಂಡಿದೆ. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!