Sep 13, 2021, 5:19 PM IST
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಸಿನಿಮಾ ಬಿಡುಗಡೆ ಆಗುವ ದಿನವೆಲ್ಲಾ ದಿವಾಳಿನೇ. ರಜನಿ ಬಹುನಿರೀಕ್ಷಿತ ಅಣ್ಣಾತೇ ಸಿನಿಮಾ ಈ ವರ್ಷ ದೀಪಾವಳಿಗೆ ಬಿಡುಗಡೆ ಆಗುತ್ತಿದೆ. ಚಿತ್ರದ ಫಸ್ಟ್ ಲುಕ್ ಹಾಗೂ ಟೀಸರ್ ಚಿತ್ರದ ನಿರೀಕ್ಷೆ ಹೆಚ್ಚಿಸಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ