BTS ಚಾಲಕನಾಗಿದ್ದ ಸ್ನೇಹಿತನಿಗೆ ಪ್ರಶಸ್ತಿ ಅರ್ಪಿಸಿದ ರಜನಿ..!

BTS ಚಾಲಕನಾಗಿದ್ದ ಸ್ನೇಹಿತನಿಗೆ ಪ್ರಶಸ್ತಿ ಅರ್ಪಿಸಿದ ರಜನಿ..!

Suvarna News   | Asianet News
Published : Oct 27, 2021, 02:16 PM ISTUpdated : Oct 27, 2021, 02:53 PM IST

ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೂಪರ್ ಸ್ಟಾರ್(Superstar) ರಜನಿಕಾಂತ್(Rajinikanth) ಮುಡಿಗೇರಿದೆ. ಕನ್ನಡ ಮಣ್ಣಿನ ಮಗ ರಜನಿಕಾಂತ್  ಸೂಪರ್ ಸ್ಟಾರ್ ಆಗಿದ್ದು ತಮಿಳು(Tamil) ನೆಲದಲ್ಲಿ. ಆದ್ರೆ ಇಂದಿಗೂ ಸೂಪರ್ ಸ್ಟಾರ್ಗೆ ಕನ್ನಡ, ಕನ್ನಡಿಗರ ಮೇಲಿನ ಪ್ರೀತಿ ಹೆಚ್ಚಿದೆ ಅನ್ನೋದಕ್ಕೆ ಪ್ರತಿಷ್ಟಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಾಗ ರಜನಿ ಕಾಂತ್ ಆಡಿದ ಮಾತೆ ಸಾಕ್ಷಿ.

ಉಪ್ಪಿ-ಕಿಚ್ಚನ 'ಕಬ್ಜ'ದಲ್ಲಿ ಬಿಗ್ ಸ್ಟಾರ್ಸ್ ಸಮಾಗಮ.!

ಯಾಕಂದ್ರೆ ಸೂಪರ್ ಸ್ಟಾರ್ ಈ ಪ್ರಶಸ್ತಿಯನ್ನ ತಮ್ಮ ಸಿನಿಮಾ ಗುರುಗಳಾದ ಖ್ಯಾತ ನಿರ್ದೇಶಕ ದಿ. ಕೆ ಬಾಲಚಂದರ್ ಅವರಿಗೆ ಅರ್ಪಿಸಿದ್ದಾರೆ. ಅಷ್ಟೆ ಅಲ್ಲ ಇದರ ಜೊತೆ ಬೆಂಗಳೂರಿನಲ್ಲಿ ಬಿಎಎಸ್ ಸಾರಿಗೆ ಸಂಸ್ತೆ ಇದ್ದಾಗ ಸಿನಿಮಾ ಹೀರೋ ಅಲ್ಲದ ರಜನಿಕಾಂತ್ ಬೆಂಗಳೂರು ಸಾರಿಗೆ ಸರ್ವೀಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ರು. ಆಗ ನೀನು ಸಿನಿಮಾ ನಟ ಆಗಬೇಖು ಅಂತ ರಜನಿಗೆ ಬೆನ್ನೆಲುಬಾಗಿ ನಿಂತಿದ್ದ ಬಿಟಿಎಸ್ ಬಸ್ ಟ್ರೈವರ್ ಆಗಿದ್ದ ಸಹೋದ್ಯೋಗಿ ಮತ್ತು ಸ್ನೇಹಿತ ರಾಜ್ ಬಹದ್ದೂರ್ ಗೆ ರಜನಿಕಾಂತ್ ಪ್ರಶಸ್ತಿಯನ್ನ ಅರ್ಪಿಸಿದ್ದಾರೆ. ಇದು ಸೂಪರ್ ಸ್ಟಾರ ಸರಳತೆ. ಸ್ನೇಹಕ್ಕೆ ಕೊಡೋ ಬೆಲೆ ಮತ್ತು ರಸಜನಿಯ ವ್ಯಕ್ತಿತ್ವವನ್ನ ಕೊಂಡಾಡುಂತೆ ಮಾಡಿದೆ. 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more