Oct 25, 2021, 4:27 PM IST
ಟಾಲಿವುಡ್ ತಲೈವಾ ರಜನಿಕಾಂತ್ ಅವರು ಅಕ್ಬೋಬರ್ 25ರಂದು ದೆಹಲಿಯ ವಿಜ್ಞಾನ ಭವನದಲ್ಲಿ 2019ನೇ ಸಾಲಿನ 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮೇರು ನಟರು, ಗಾಯಕರು, ನಿರ್ದೇಶಕರಿಗೆ ರಾಷ್ಟ್ರ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ. ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ಇಲ್ಲಿದೆ.....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment