ಅಮೆರಿಕದಿಂದ ತವರಿಗೆ ಮರಳಿದ ಸೂಪರ್ ಸ್ಟಾರ್ ರಜನಿಕಾಂತ್!

Jul 9, 2021, 4:27 PM IST

ಕಾಲಿವುಡ್ ತಲೈವಾ ರಜನಿಕಾಂತ್ ಅರೋಗ್ಯ ತಪಾಸಣೆಗೆಂದು ಅಮೆರಿಕಾಗೆ ಪ್ರಯಾಣ ಮಾಡಿದ್ದರು. ಸುಮಾರು ಮೂರು ವಾರಗಳ ಕಾಲ ಆರೋಗ್ಯ ಚಿಕಿತ್ಸೆ ಪಡೆದು, ಪತ್ನಿ ಲತಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ಭಾರತಕ್ಕೆ ಹಿಂದಿರುಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment