777 Charlie; ಧರ್ಮ ಹಾಗೂ ಚಾರ್ಲಿಯ ಭಾವನಾತ್ಮಕ ಟ್ರೇಲರ್‌ಗೆ ಫ್ಯಾನ್ಸ್ ಫಿದಾ

777 Charlie; ಧರ್ಮ ಹಾಗೂ ಚಾರ್ಲಿಯ ಭಾವನಾತ್ಮಕ ಟ್ರೇಲರ್‌ಗೆ ಫ್ಯಾನ್ಸ್ ಫಿದಾ

Published : May 17, 2022, 02:32 PM IST

ಸ್ಯಾಂಡಲ್್ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್‌ ಶೆಟ್ಟಿನಟನೆಯ ‘777 ಚಾರ್ಲಿ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ರಕ್ಷಿತ್ ಶೆಟ್ಟಿ ಹೊಸ ಸಿನಿಮಾದ ಟ್ರೈಲರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಸಹ ಟ್ರೈಲರ್ ಮೆಚ್ಚಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅಂದಹಾಗೆ 777 ಚಾರ್ಲಿ ಟ್ರೈಲರ್ ಕನ್ನಡ, ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ರಿಲೀಸ್‌ ಆಗಿದೆ. 

 

ಸ್ಯಾಂಡಲ್್ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್‌ ಶೆಟ್ಟಿನಟನೆಯ ‘777 ಚಾರ್ಲಿ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ರಕ್ಷಿತ್ ಶೆಟ್ಟಿ ಹೊಸ ಸಿನಿಮಾದ ಟ್ರೈಲರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಸಹ ಟ್ರೈಲರ್ ಮೆಚ್ಚಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅಂದಹಾಗೆ 777 ಚಾರ್ಲಿ ಟ್ರೈಲರ್ ಕನ್ನಡ, ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ರಿಲೀಸ್‌ ಆಗಿದೆ. ಅಂದಹಾಗೆ ಬಹುನಿರೀಕ್ಷೆಯ ಸಿನಿಮಾ ಜೂನ್ 10ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ನಾಯಿ ಮತ್ತು ಮನುಷ್ಯನ ನಡುವಿನ ಭಾವನಾತ್ಮಕ ಸಂಬಂಧದ ಬಗ್ಗೆ ಇರುವ 777 ಚಾರ್ಲಿ ಕಿರಣ್ ರಾಜ್ ಸಾರಥ್ಯದಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ರಕ್ಷಿತ್ ಧರ್ಮ ಪಾತ್ರದಲ್ಲಿ ಮಿಂಚಿದ್ದಾರೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more