ರಾಕಿಂಗ್ ಸ್ಟಾರ್ ಹೊಗಳಿದ ಟಾಲಿವುಡ್‌ ಸ್ಟಾರ್‌...ಯಶ್‌ ಬಗ್ಗೆ  ರಾಮ್ ಚರಣ್ ಹೇಳಿದ್ದೇನು ?

ರಾಕಿಂಗ್ ಸ್ಟಾರ್ ಹೊಗಳಿದ ಟಾಲಿವುಡ್‌ ಸ್ಟಾರ್‌...ಯಶ್‌ ಬಗ್ಗೆ ರಾಮ್ ಚರಣ್ ಹೇಳಿದ್ದೇನು ?

Published : Mar 20, 2023, 01:01 PM IST

ಆಸ್ಕರ್ ಅವಾರ್ಡ್ಸ್‌ ಪಡೆದು ಹಿಂತಿರುಗಿದ ನಂತರ ರಾಮ್ ಚರಣ್ ಹಲವು ಸಂದರ್ಶನಗಳಲ್ಲಿ ಭಾಗವಹಿಸುತ್ತಿದ್ದು, ಸಂದರ್ಶನ ಒಂದರಲ್ಲಿ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. 
 

ರಾಮ್ ಚರಣ್ ಸಂದರ್ಶನದಲ್ಲಿ ಇಂಡಸ್ಟ್ರಿಯಲ್ಲಿ ಸ್ಟಾರ್ ಆಗಿ ನಿಲ್ಲಬೇಕೆಂದರೆ ಏನು ಮುಖ್ಯ ಎಂಬ ವಿಷಯದ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್‌ನ್ನು ಉದಾಹರಣೆಗೆ ತೆಗೆದುಕೊಂಡ ನಿರೂಪಕರು ಓರ್ವ ಬಸ್ ಡ್ರೈವರ್ ಮಗ ಇಂದು ಸ್ಟಾರ್ ಆಗಿದ್ದಾರೆ, ನೀವೂ ಸಹ ಸ್ಟಾರ್ ಆಗಿದ್ದೀರ ಎಂದು ಹೋಲಿಕೆ ಮಾಡಿ ರಾಮ್ ಚರಣ್ ಅವರ ಅಭಿಪ್ರಾಯವನ್ನು ಕೇಳಿದ್ದಾರೆ. ಇದಕ್ಕೆ ರಾಮ್ ಚರಣ್ ನೀಡಿದ ಉತ್ತರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಯಶ್‌ಗೆ ಪ್ರತಿಭೆ ಇದ್ದ ಕಾರಣ ಇಂದು ಯಶಸ್ಸು ಸಾಧಿಸಿದ್ದಾರೆ. ಯಶ್ ಮಾತ್ರವಲ್ಲ ಯಾವ ನಟನಾದರೂ ಸಹ ಪ್ರತಿಭೆ ಇದ್ದರೆ ಮಾತ್ರ ಸೂಪರ್ ಸ್ಟಾರ್ ಆಗಲು ಸಾಧ್ಯ' ಎಂದು ಹೇಳಿಕೆ ನೀಡಿದ್ದಾರೆ.ಹಾಗೆ  ಟ್ಯಾಲೆಂಟ್ ಇದ್ದರೆ ಮಾತ್ರ ಇಂಡಸ್ಟ್ರಿಯಲ್ಲಿ ಸ್ಟಾರ್ ಆಗಿ ನಿಲ್ಲಬಹುದು, ಸ್ಟಾರ್ ನಟನ ಮಗನಾಗಿ ಚಿತ್ರರಂಗ ಪ್ರವೇಶಿಸಿದರೂ ಸಹ ಪ್ರತಿಭೆ ಇದ್ದರೆ ಮಾತ್ರ ಆ ನಟ ಸ್ಟಾರ್ ಆಗಲು ಸಾಧ್ಯ ಎಂದು  ರಾಮ್ ಚರಣ್ ಹೇಳಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more