ಮದ್ಯದ ನಶೆ...ಮಾನಿನಿಯರ ಸಖ್ಯ.. ನಾನು ಅವನಲ್ಲ ಎಂದ ವರ್ಮಾ! ವಿಡಿಯೋ

ಮದ್ಯದ ನಶೆ...ಮಾನಿನಿಯರ ಸಖ್ಯ.. ನಾನು ಅವನಲ್ಲ ಎಂದ ವರ್ಮಾ! ವಿಡಿಯೋ

Published : Sep 05, 2021, 08:13 PM ISTUpdated : Sep 05, 2021, 08:25 PM IST

*ಮಾನಿನಿ- ಮದ್ಯೊದೊಂದಿಗೆ ಕುಣಿದ ಆರ್ಜಿವಿ, ಅವನು ಬೈಡನ್ ಎಂದ ವರ್ಮಾ!
* ಕೈಯಲ್ಲಿ ಮದ್ಯದ ಗ್ಲಾಸ್ ಹಿಡಿದು, ಹುಡುಗಿಯರೊಂದಿಗೆ ರಾಮ್ ಗೋಪಾಲ್ ವರ್ಮಾ ಡ್ಯಾನ್ಸ್
*ವಿಡಿಯೋ ಸಖತ್ ವೈರಲ್, ನಾನವನಲ್ಲ ಎಂದು ಟ್ವೀಟ್ ಮಾಡಿದ ರಾಮ್ ಗೋಪಾಲ್ ವರ್ಮಾ!
* ವಿವಾದಾತ್ಮಕ ನಿರ್ದೇಶಕನ ನಡೆಗೆ ನೆಟ್ಟಿಗರಿಂದ ಕ್ಲಾಸ್, ಹುಚ್ಚಾಟವೋ, ಮರುಳೋ ಎಂದ ಮಂದಿ

ಮುಂಬೈ(ಸೆ. 05) ವಿವಾದಗಳಿಂದಲೇ ಸುದ್ದಿ ಮಾಡುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮದ್ಯದ ಅಮಲಿನೊಂದಿಗೆ ಮಾನಿನಿಯರ ಜತೆ ಸಖತ್ ಹೆಜ್ಜೆ ಹಾಕಿದ್ದಾರೆ ಎಂಬ ವಿಡಿಯೋ ವೈರಲ್ ಆಗುತ್ತಿದೆ. ವರ್ಮಾ ಮಾತ್ರ ವಿಡಿಯೋದಲ್ಲಿ ಇರುವುದು ನಾನಲ್ಲ ಜೋ ಬೈಡನ್ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ!

ವರ್ಮಾ ಕಪಾಳಕ್ಕೆ ಬಾರಿಸಿದ ನಟಿ!

ಹುಡುಗಿಯ ಬರ್ತಡೇ ದಿನ ರಾಮ್ ಗೋಪಾಲ್ ವರ್ಮಾ ಡ್ಯಾನ್ಸ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನು ನೋಡಿದ ನೆಟ್ಟಿಗರು ಒಂದು ಕಡೆ ಕ್ಲಾಸ್  ತೆಗೆದುಕೊಂಡಿದ್ದರೆ ಇನ್ನೊಂದು ಕಡೆ ನಿಮ್ಮ ಬಳಿ ಇಂಥದ್ದೊಂದು ಟ್ಯಾಲೆಂಟ್ ಇತ್ತೆಂದು ಗೊತ್ತಿರಲಿಲ್ಲ ಎಂದಿದ್ದಾರೆ.

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!