ಹಿಂದಿಯವರಿಗೆ ಕನ್ನಡದ ಬಗ್ಗೆ ಗೊತ್ತಿರಲಿಲ್ಲ, ಇಂದು ವಿಶ್ವವೇ ಮಾತಾಡುತ್ತಿದೆ- RGV

ಹಿಂದಿಯವರಿಗೆ ಕನ್ನಡದ ಬಗ್ಗೆ ಗೊತ್ತಿರಲಿಲ್ಲ, ಇಂದು ವಿಶ್ವವೇ ಮಾತಾಡುತ್ತಿದೆ- RGV

Published : Apr 24, 2022, 06:05 PM IST

ಹಿಂದಿಯಲ್ಲಿ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಗೊತ್ತಿರಲಿಲ್ಲ. ಅವರು ಮದ್ರಾಸ್ ಎಂದು ಗುರುತಿಸುತ್ತಿದ್ದರು. ಕನ್ನಡ ಚಿತ್ರರಂಗವನ್ನು ತುಂಬಾ ಚಿಕ್ಕದು ಎಂದು ಭಾವಿಸಿದ್ದರು. . ಆದರೀಗ ಇಡೀ ವಿಶ್ವದಾದ್ಯಂತ ಸದ್ದು ಮಾಡುತ್ತಿದೆ ಎಂದು ಆರ್ ಜಿ ವಿ ಹೇಳಿದರು.

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ರಾಮ್ ಮತ್ತು ಉಪೇಂದ್ರ ಕಾಂಬಿನೇಷನ್ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಚಿತ್ರಕ್ಕೆ I am R ಹೆಸರಿಡಲಾಗಿದೆ. ಚಿತ್ರದ ಟೈಟಲ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಮಾತನಾಡಿದ ಆರ್ ಜಿ ವಿ, ಹಿಂದಿಯಲ್ಲಿ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಗೊತ್ತಿರಲಿಲ್ಲ. ಅವರು ಮದ್ರಾಸ್ ಎಂದು ಗುರುತಿಸುತ್ತಿದ್ದರು. ಕನ್ನಡ ಚಿತ್ರರಂಗವನ್ನು ತುಂಬಾ ಚಿಕ್ಕದು ಎಂದು ಭಾವಿಸಿದ್ದರು. ಕನ್ನಡ ಭಾಷೆಯ ಬಗ್ಗೆನೇ ಗೊತ್ತಿರಲಿಲ್ಲ. ಆದರೀಗ ಇಡೀ ವಿಶ್ವದಾದ್ಯಂತ ಸದ್ದು ಮಾಡುತ್ತಿದೆ. ಪ್ರಶಾಂತ್ ನೀಲ್ ಮತ್ತು ಯಶ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು. ಉಪೇಂದ್ರ ನನಗೆ ನಿರ್ದೇಶನದ ಸಮಯದಿಂದ ಗೊತ್ತು ಎಂದು ಹೇಳಿದರು.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more