ಅಭಿಮಾನಿಗಳನ್ನು ಭೇಟಿ ಮಾಡಲು ಬಂದ ರಣಬೀರ್ ಕಪೂರ್; ಹೆಂಡ್ತಿಗಿಂದ ನಿಮ್ಗೆ ಗ್ಲೋ ಜಾಸ್ತಿ ಎಂದ ನೆಟ್ಟಿಗರು!

ಅಭಿಮಾನಿಗಳನ್ನು ಭೇಟಿ ಮಾಡಲು ಬಂದ ರಣಬೀರ್ ಕಪೂರ್; ಹೆಂಡ್ತಿಗಿಂದ ನಿಮ್ಗೆ ಗ್ಲೋ ಜಾಸ್ತಿ ಎಂದ ನೆಟ್ಟಿಗರು!

Published : Jul 23, 2022, 05:08 PM IST

4 ವರ್ಷಗಳ ನಂತರ ಬೆಳ್ಳಿ ಪರದೆ ಮೇಲೆ ಬಾಲಿವುಡ್‌ ಹ್ಯಾಂಡ್ಸಮ್ ರಣಬೀರ್ ಕಪೂರ್ Shamshera ಸಿನಿಮಾ ಬಿಡುಗಡೆಯಾಗಿದೆ. ಸಂಜಯ್ ಕಪೂರ್ ಮತ್ತು ವಾಣಿ ಕಪೂರ್‌ ಜೊತೆ ಅಭಿನಯಿಸಿರುವ ಈ ಚಿತ್ರ ಮೊದಲ ದಿನ ಕಡಿಮೆ ಕಲೆಕ್ಷನ್ ಮಾಡಿದೆ. 150 ಕೋಟಿ ಬಂಡವಾಳದ ಈ ಚಿತ್ರಕ್ಕೆ ಇನ್ನು ಹೆಚ್ಚು ಪ್ರಚಾರ ಬೇಕೆಂದು ತಂಡ ನಿರ್ಧರಿಸಿದೆ, ಹೀಗಾಗಿ ರಣಬೀರ್‌ ಕಪೂರ್ ಮತ್ತೆ ತಂಡದ ಜೊತೆ ಕೈ ಜೋಡಿಸಿ ಪ್ರಚಾರ ಮಾಡುತ್ತಿದ್ದಾರೆ ಈ ವೇಳೆ ರಣಬೀರ್‌ನ ಕಂಡು ಅಭಿಮಾನಿಗಳು ಪತ್ನಿ ಆಲಿಯಾ ಭಟ್‌ಗಿಂತ ನೀವೇ ಸೂಪರ್ ಗ್ಲೋ ಆಗ್ತಿದ್ದೀರಾ ಎಂದು ಕಾಲೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more