ಪಬ್ಲಿಕ್‌ನಲ್ಲೇ ತಮನ್ನಾರನ್ನ ಬಿಗಿದಪ್ಪಿದ ರಣವೀರ್‌ ಸಿಂಗ್; ವಿಡಿಯೋ ವೈರಲ್

ಪಬ್ಲಿಕ್‌ನಲ್ಲೇ ತಮನ್ನಾರನ್ನ ಬಿಗಿದಪ್ಪಿದ ರಣವೀರ್‌ ಸಿಂಗ್; ವಿಡಿಯೋ ವೈರಲ್

Published : Sep 12, 2022, 05:37 PM IST

ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್ ಮತ್ತೆ ಸೌತ್ ಸುಂದರಿ ತಮನ್ನಾ ಭಾಟಿಯ ಕ್ಯೂಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮನ್ನಾ ಅವರನ್ನು ರಣ್ವೀರ್ ಸಿಂಗ್ ಬಬ್ಲಿ ಬೌನ್ಸರ್ ಎಂದು ತಬ್ಬಿಕೊಂಡ ವಿಡಿಯೋ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್ ಮತ್ತೆ ಸೌತ್ ಸುಂದರಿ ತಮನ್ನಾ ಭಾಟಿಯ ಕ್ಯೂಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮನ್ನಾ ಅವರನ್ನು ರಣ್ವೀರ್ ಸಿಂಗ್ ಬಬ್ಲಿ ಬೌನ್ಸರ್ ಎಂದು ತಬ್ಬಿಕೊಂಡ ವಿಡಿಯೋ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ. ಅಂದಹಾಗೆ ಇಬ್ಬರ ವಿಡಿಯೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ವ್ಯಕ್ತವಾಗಿದೆ. ಏನಿದು ಅಂತೀರಾ, ತಮನ್ನಾ ಸದ್ಯ ಬಬ್ಲಿ ಬೌನ್ಸರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ರಣ್ವೀರ್ ಸಿಂಗ್ ಸಾಥ್ ನೀಡಿದ್ದಾರೆ. ಇತ್ತೀಚಿಗಷ್ಟೆ ನಡೆದ ಟೀಸರ್ ರಿಲೀಸ್ ಸಮಾರಂಭದಲ್ಲಿ ರಣ್ವೀರ್ ಸಿಂಗ್ ಹಾಜರಿದ್ದರು. ಆ ವೇಳೆ ತಮನ್ನಾ ಅವರನ್ನು ತಬ್ಬಿ ಬಬ್ಲಿ ಬೌನ್ಸರ್ ಸಿಕ್ಕಿದ್ದಾರೆ. ತಾನಿನ್ನು ಸುರಕ್ಷಿತ ಎಂದು ಹೇಳಿಕೊಂಡಿದ್ದರು. ಈ ವಿಡಿಯೋವನ್ನು ತಮನ್ನಾ ಶೇರ್ ಮಾಡಿದ್ದರು. ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.   
 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
Read more