Rashmika Mandanna: ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಕಿರಿಕ್ ಬೆಡಗಿ!

Rashmika Mandanna: ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಕಿರಿಕ್ ಬೆಡಗಿ!

Suvarna News   | Asianet News
Published : Dec 22, 2021, 05:19 PM IST

ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಬಹುನೀರಿಕ್ಷಿತ ಸಿನಿಮಾ 'ಪುಷ್ಪ'  ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರದ ಬಗ್ಗೆ, ಅವರ ಡಿ ಗ್ಲ್ಯಾಮರ್ ಲುಕ್ ಗೆ ಪ್ರಶಂಸೆ ವ್ಯಕ್ತವಾಗಿರುವ ಹೊತ್ತಿನಲ್ಲೇ ರಶ್ಮಿಕಾಗೆ ಬಹುದೊಡ್ಡ ಸಿಹಿಸುದ್ದಿಯೊಂದು ಸಿಕ್ಕಿದೆ. ಹೌದು! ದಕ್ಷಿಣ ಭಾರತದಲ್ಲಿ 2021ರ ಅತ್ಯಂತ ಪ್ರಭಾವ ಶಾಲಿ ಮಹಿಳೆಯರ ಪಟ್ಟಿ ಹೊರ ಬಂದಿದ್ದು, ಆ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಸ್ಥಾನ ಪಡೆದುಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಬಹುನೀರಿಕ್ಷಿತ ಸಿನಿಮಾ 'ಪುಷ್ಪ' (Pushpa) ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರದ ಬಗ್ಗೆ, ಅವರ ಡಿ ಗ್ಲ್ಯಾಮರ್ ಲುಕ್ ಗೆ ಪ್ರಶಂಸೆ ವ್ಯಕ್ತವಾಗಿರುವ ಹೊತ್ತಿನಲ್ಲೇ ರಶ್ಮಿಕಾಗೆ ಬಹುದೊಡ್ಡ ಸಿಹಿಸುದ್ದಿಯೊಂದು ಸಿಕ್ಕಿದೆ. ಹೌದು! ದಕ್ಷಿಣ ಭಾರತದಲ್ಲಿ 2021ರ ಅತ್ಯಂತ ಪ್ರಭಾವ ಶಾಲಿ ಮಹಿಳೆಯರ ಪಟ್ಟಿ ಹೊರ ಬಂದಿದ್ದು, ಆ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಸ್ಥಾನ ಪಡೆದುಕೊಂಡಿದ್ದಾರೆ.

Rashmika Mandanna Trolled: ಕನ್ನಡದಲ್ಲಿ ರಶ್ಮಿಕಾಗೆ ಇಷ್ಟವಾದ ನಟರೇ ಇಲ್ವಂತೆ?

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈಗ ಟಾಪ್ ಸ್ಟಾರ್ ಪಟ್ಟದಲ್ಲಿದ್ದಾರೆ. ರಶ್ಮಿಕಾಗೆ ಅದೇನು ಅದೃಷ್ಟವೋ ಗೊತ್ತಿಲ್ಲ. ವರ್ಷದಿಂದ ವರ್ಷಕ್ಕೆ ಅವರ ಇಮೇಜ್ ಬದಲಾಗುತ್ತಲೇ ಇದೆ. ರಶ್ಮಿಕಾ ಮಂದಣ್ಣ ವೃತ್ತಿಯ ಗ್ರಾಫು ಏರುತ್ತಲೇ ಇರುವಾಗ ಈ ವರ್ಷ ಅಂತ್ಯವಾಗಿದೆ. ಇದೀಗ ರಶ್ಮಿಕಾ ಫೋರ್ಬ್ಸ್ ಇಂಡಿಯಾ (Forbes India) ಪಟ್ಟಿ ಮಾಡಿರುವ 2021ರ ದಕ್ಷಿಣ ಭಾರತದ ಅತ್ಯಂತ ಪ್ರಭಾವ ಶಾಲಿ ಮಹಿಳೆಯರಲ್ಲಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದು ಕಿರಿಕ್ ಹುಡುಗಿಯನ್ನ ಫಾಲೋ ಮಾಡೋ ಫ್ಯಾನ್ಸ್ ಹುಬ್ಬೇರಿಸಿಕೊಂಡು ಓಡಾಡುವಂತೆ ಮಾಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more