ರಶ್ಮಿಕಾ, ವಿಜಯ್ ಲವ್  ಮಾಡ್ತಿರೋದು ಪಕ್ಕನಾ? ನೇರವಾಗಿ ವಿಜಯ್‌ಗೆ ಕಾಲ್ ಮಾಡಿದ್ದಾಗ ಆಗಿದ್ದೇನು ?

ರಶ್ಮಿಕಾ, ವಿಜಯ್ ಲವ್ ಮಾಡ್ತಿರೋದು ಪಕ್ಕನಾ? ನೇರವಾಗಿ ವಿಜಯ್‌ಗೆ ಕಾಲ್ ಮಾಡಿದ್ದಾಗ ಆಗಿದ್ದೇನು ?

Published : Nov 20, 2023, 02:59 PM IST

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಪ್ರೀತಿ ಮಾಡುತ್ತಿರುವುದು ಪಕ್ಕಾ ಎನ್ನಲಾಗ್ತಿದೆ. ಶೋವೊಂದರಲ್ಲಿ ರಶ್ಮಿಕಾ ವಿಜಯ್‌ಗೆ ಕಾಲ್‌ ಮಾಡಿದ್ದು, ಇದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
 

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ(Vijay Devarakonda) ಸದ್ಯದ್ರಲ್ಲೇ ಮದುವೆಯಾಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಏಕೆಂದರೆ ಇತ್ತೀಚೆಗೆ ಬಾಲಯ್ಯ ನಡೆಸುವ ಶೋವೊಂದರಲ್ಲಿ ಇದು ಪಕ್ಕಾ ಆಗಿದೆಯಂತೆ. ಅನಿಮಲ್ ಚಿತ್ರದಲ್ಲಿ ಪ್ರಮೋಷನ್‌ಗಾಗಿ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್(Ranbir Kapoor) ಮತ್ತು ರಶ್ಮಿಕಾ ಮಂದಣ್ಣ(Rashmika Mandanna), ಬಾಲಯ್ಯ ನಡೆಸಿಕೊಡುವ ಅನ್‌ಸ್ಟಾಪಬಲ್ ವಿತ್ ಎನ್‌ಬಿಕೆ(Unstoppable with nbk) ಶೋಗೆ ಬಂದಿದ್ದರು. ಈ ಶೋನಲ್ಲಿ ರಶ್ಮಿಕಾ ವಿಜಯ್‌ಗೆ ಕಾಲ್‌(Call) ಮಾಡಿದ್ದಾರೆ. ಇವರಿಬ್ಬರ ನಡುವಿನ ಈ ಸಂಭಾಷಣೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಪ್ರೇಕ್ಷಕರು ಕಾತರದಿಂದ ಕಾಯುತ್ತಿರುವ ಈ ಸಂಚಿಕೆಯ ಪ್ರೋಮೋ ಇದೀಗ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದ ಪ್ರೇಕ್ಷಕರನ್ನು ಭರ್ಜರಿಯಾಗಿ ಆಕರ್ಷಿಸುತ್ತಿದೆ.

ಇದನ್ನೂ ವೀಕ್ಷಿಸಿ:   'ಶುಗರ್ ಫ್ಯಾಕ್ಟರಿ' ಎರಡನೇ ಟ್ರೈಲರ್ ರಿಲೀಸ್..! 'ಕೃಷ್ಣಾ'ವತಾರಕ್ಕೆ ನಿಖಿಲ್ ಕುಮಾರಸ್ವಾಮಿ ಬೌಲ್ಡ್!

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more