ಸೀರೆಯುಟ್ಟು ಸಾಮಿ ಸಾಮಿ ಎಂದು ಕುಣಿದ ರಶ್ಮಿಕಾ; ಬಾಲಿವುಡ್ ಫಿದಾ

ಸೀರೆಯುಟ್ಟು ಸಾಮಿ ಸಾಮಿ ಎಂದು ಕುಣಿದ ರಶ್ಮಿಕಾ; ಬಾಲಿವುಡ್ ಫಿದಾ

Published : Aug 16, 2022, 03:33 PM IST

ಬಾಲಿವುಡ್ ವೇದಿಕೆಯೊಂದರಲ್ಲಿ ರಶ್ಮಿಕಾ ಸಾಮಿ ಸಾಮಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದಾರೆ. ರಶ್ಮಿಕಾ ಸೀರೆ ಡಾನ್ಸ್ ಗೆ ಬಾಲಿವುಡ್ ಫಿದಾ ಆಗಿದೆ. ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿರುವ ರಶ್ಮಿಕಾ ಡಾನ್ಸ್ ಎಲ್ಲರ ಗಮನ ಸೆಳೆದಿದೆ. ರಶ್ಮಿಕಾ ಜೊತೆಗೆ ಪ್ರೇಕ್ಷಕರು ಮತ್ತು ಬಾಲಿವುಡ್ ಸ್ಟಾರ್ಸ್ ಕೂಡ ಕುಣಿದು ಖುಷಿ ಪಟ್ಟಿದ್ದಾರೆ. 
 

ರಶ್ಮಿಕಾ ಮಂದಣ್ಣ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಪುಷ್ಪ ಸಿನಿಮಾ ರಶ್ಮಿಕಾಗೆ ದೊಡ್ಡ ಬ್ರೇಕ್ ತಂದು ಕೊಟ್ಟಿದೆ. ಈ ಸಿನಿಮಾ ಬಳಿಕ ರಶ್ಮಿಕಾ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ಸಾಮಿ ಸಾಮಿ ಹಾಗಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಬಾಲಿವುಡ್ ವೇದಿಕೆಯೊಂದರಲ್ಲಿ ರಶ್ಮಿಕಾ ಸಾಮಿ ಸಾಮಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದಾರೆ. ರಶ್ಮಿಕಾ ಸೀರೆ ಡಾನ್ಸ್ ಗೆ ಬಾಲಿವುಡ್ ಫಿದಾ ಆಗಿದೆ. ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿರುವ ರಶ್ಮಿಕಾ ಡಾನ್ಸ್ ಎಲ್ಲರ ಗಮನ ಸೆಳೆದಿದೆ. ರಶ್ಮಿಕಾ ಜೊತೆಗೆ ಪ್ರೇಕ್ಷಕರು ಮತ್ತು ಬಾಲಿವುಡ್ ಸ್ಟಾರ್ಸ್ ಕೂಡ ಕುಣಿದು ಖುಷಿ ಪಟ್ಟಿದ್ದಾರೆ. 

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more