ನಾನು ರಾತ್ರೋರಾತ್ರಿ ಸ್ಟಾರ್ ಆಗಿಲ್ಲ; ಗರಂ ಆದ ರಶ್ಮಿಕಾ

ನಾನು ರಾತ್ರೋರಾತ್ರಿ ಸ್ಟಾರ್ ಆಗಿಲ್ಲ; ಗರಂ ಆದ ರಶ್ಮಿಕಾ

Published : Aug 16, 2022, 04:11 PM ISTUpdated : Aug 16, 2022, 04:20 PM IST

ರಶ್ಮಿಕಾ ನಾನು ರಾತ್ರೋರಾತ್ರಿ ಸ್ಟಾರ್ ಆದ ನಟಿಯಲ್ಲ ಎಂದು ಗರಂ ಆಗಿದ್ದಾರೆ. ಹೌದು, ನಾನು ರಾತ್ರೋರಾತ್ರಿ ಸ್ಟಾರ್ ಆಗಿಲ್ಲ, ನಾನು ಸ್ಟಾರ್ ಆಗಲು ಎಷ್ಟೆಲ್ಲ ಕಷ್ಟಪಟ್ಟಿದ್ದೀನಿ ಗೊತ್ತಾ ಎಂದು ಎಂದಿದ್ದಾರೆ. ಇದಕ್ಕೆ ಕಾರಣ ಟ್ರೋಲ್‌. ರಾತ್ರೋರಾತ್ರಿ ಸ್ಟಾರ್ ಆದರೆ ಹೀಗೆ ಆಡೋದು ಎಂದು ಮಾಡಿದ್ದ ಟ್ರೋಲ್‌ಗೆ ರಶ್ಮಿಕಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಬಗ್ಗೆ ಎಲ್ಲಾ ಗೊತ್ತಿರುವ ವಿಚಾರ. ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಖ್ಯಾತಿಗಳಿಸಿದ ರಶ್ಮಿಕಾ ಬಳಿಕ ಟಾಲಿವುಡ್ ಗೆ ಹಾರಿದರು. ಅಲ್ಲಿಯೂ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಇದೀಗ ಕಾಲಿವುಡ್, ಬಾಲಿವುಡ್ ಅಂತ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಶ್ಮಿಕಾ ನಾನು ರಾತ್ರೋರಾತ್ರಿ ಸ್ಟಾರ್ ಆದ ನಟಿಯಲ್ಲ ಎಂದು ಗರಂ ಆಗಿದ್ದಾರೆ. ಹೌದು, ನಾನು ರಾತ್ರೋರಾತ್ರಿ ಸ್ಟಾರ್ ಆಗಿಲ್ಲ, ನಾನು ಸ್ಟಾರ್ ಆಗಲು ಎಷ್ಟೆಲ್ಲ ಕಷ್ಟಪಟ್ಟಿದ್ದೀನಿ ಗೊತ್ತಾ ಎಂದು ಎಂದಿದ್ದಾರೆ. ಇದಕ್ಕೆ ಕಾರಣ ಟ್ರೋಲ್‌. ರಾತ್ರೋರಾತ್ರಿ ಸ್ಟಾರ್ ಆದರೆ ಹೀಗೆ ಆಡೋದು ಎಂದು ಮಾಡಿದ್ದ ಟ್ರೋಲ್‌ಗೆ ರಶ್ಮಿಕಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಕಿರಿಕ್ ಪಾರ್ಟಿ ಬಳಿಕ ಕನ್ನಡದಲ್ಲಿ ದೊಡ್ಡ ಹಿಟ್ ಸಿಕ್ಕಿಲ್ಲ. ತೆಲುಗಿಗೆ ಬಂದ ಬಳಿಕ ಸ್ಟಾರ್ ಆದೆ ಎಂದು ಹೇಳಿದ್ದಾರೆ.  ರಶ್ಮಿಕಾ ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.  ಸದ್ಯ ರಣಬೀರ್ ಕಪೂರ್ ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ನಟಿಸುತ್ತಿದ್ದಾರೆ.  
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more