Rashmika Mandanna: ದಳಪತಿ ವಿಜಯ್ 66ನೇ ಚಿತ್ರಕ್ಕೆ ನ್ಯಾಷನಲ್ ಕ್ರಶ್ ರಶ್ಮಿಕಾ ನಾಯಕಿ!

Rashmika Mandanna: ದಳಪತಿ ವಿಜಯ್ 66ನೇ ಚಿತ್ರಕ್ಕೆ ನ್ಯಾಷನಲ್ ಕ್ರಶ್ ರಶ್ಮಿಕಾ ನಾಯಕಿ!

Published : Apr 07, 2022, 12:35 PM IST

ಹಿಜಾಬ್ ಗಲಾಟೆಯಿಂದ ಎಲ್ಲೆಲ್ಲಿ ಏನೆಲ್ಲಾ ಆಯ್ತು..? ಹಿಜಾಬ್ ಗಲಾಟೆ ಈಗ ಎಲ್ಲಿಗೆ ಬಂದು ನಿಂತಿದೆ ಅಂತ ನಿಮ್ಗೆಲ್ಲಾ ಗೊತ್ತೇ ಇದೆ. ಇದೀಗ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಿಜಾಬ್ ವಿಷಯಕ್ಕೆ ಸುದ್ದಿಯಾಗಿದ್ದಾರೆ. 

ಹಿಜಾಬ್ (Hijab) ಗಲಾಟೆಯಿಂದ ಎಲ್ಲೆಲ್ಲಿ ಏನೆಲ್ಲಾ ಆಯ್ತು..? ಹಿಜಾಬ್ ಗಲಾಟೆ ಈಗ ಎಲ್ಲಿಗೆ ಬಂದು ನಿಂತಿದೆ ಅಂತ ನಿಮ್ಗೆಲ್ಲಾ ಗೊತ್ತೇ ಇದೆ. ಇದೀಗ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಹಿಜಾಬ್ ವಿಷಯಕ್ಕೆ ಸುದ್ದಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಕಂಪ್ಲೀಟ್ ಆಗಿ ಮುಸ್ಲಿಂ ಹುಡುಗಿಯಾಗಿ (Muslim Women) ಬದಲಾಗಿದ್ದು, ಹಿಜಾಬ್ ಧರಿಸಿ ಬಂದಿದ್ದಾರೆ. ಲಿಲ್ಲಿ ಹಿಜಾಬ್ ಧರಿಸಿರೋ ಫೋಟೋ ಈಗ ವೈರಲ್ ಆಗುತ್ತಿದೆ. ಅಷ್ಟಕ್ಕು ರಶ್ಮಿಕಾ ಹಿಜಾಬ್ ಧರಸಿ ಬಂದಿದ್ದು ಯಾಕೆ ಗೊತ್ತಾ.? ಹನು ರಾಘವಪುಡಿ ನಿರ್ದೇಶನದ ಮಲಯಾಳಂ ನಟ ದುಲ್ಕರ್ ಸಲ್ಮಾನ್ (Dulquer Salmaan) ನಟಿಸುತ್ತಿರೋ ಇನ್ನೂ ಹೆಸರಿಡದ ಸಿನಿಮಾದಲ್ಲಿ ರಶ್ಮಿಕಾ ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರ ಮಾಡುತ್ತಿದ್ದಾರೆ. ಇದೀಗ ರಶ್ಮಿಕಾ ಫಸ್ಟ್‌ಲುಕ್ ರಿವೀಲ್ ಆಗಿದೆ. 

ಬಿಗ್ ಬಿ ಜತೆ ರಶ್ಮಿಕಾ, 'ಧೂಮ್' ನಟಿಗೆ ಮಹಾ ಮೋಸ..!

ಮಾತ್ರವಲ್ಲದೇ ರಶ್ಮಿಕಾ ಮಂದಣ್ಣ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ. ದಳಪತಿ ವಿಜಯ್ (Vijay) ನಟಿಸುತ್ತಿರೋ 66ನೇ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ರಶ್ಮಿಕಾ ಹುಟ್ಟುಹಬ್ಬ (Birthday) ಹಿನ್ನೆಲೆ ವಿಜಯ್ ಜೊತೆಗಿನ ಹೊಸ ಸಿನಿಮಾವನ್ನ ಅಫೀಷಿಯಲ್ ಆಗಿ ಅನೌನ್ಸ್ ಮಾಡಲಾಗಿದೆ. ಇನ್ನು ಕನ್ನಡದ ಮತ್ತೊಬ್ಬ ಕ್ಯೂಟ್ ಹೀರೋಯಿನ್ ಕಿಸ್ ಚೆಲುವೆ ಶ್ರೀಲೀಲಾ ಕೂಡ ಟಾಲಿವುಡ್‌ನಲ್ಲಿ ಫುಲ್ ಬ್ಯೂಸಿ ಆಗಿದ್ದಾರೆ. ತೆಲುಗುನ ಪೆಳ್ಳಿ ಸಂದಡಿ ಸಿನಿಮಾದ ಬಳಿಕ ಶ್ರೀಲೀಲಾ ಈಗ ನಿತಿತ್ ಜೊತೆ  ರೊಮ್ಯಾನ್ಸ್ ಮಾಡಲಿದ್ದಾರೆ. ನಟ ನಿತಿನ್ ಅವರ ಹೋಮ್ ಪ್ರೊಡಕ್ಷನ್ 'ಶ್ರೇಷ್ಠ ಮೂವೀಸ್' ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more