ಹಿಂದಿ ಆಲ್ಬಂ ಸಾಂಗ್‌ನಲ್ಲಿ ಸಿಕ್ಕಾಪಟ್ಟೆ ಬೋಲ್ಡ್‌ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ!

Feb 13, 2021, 3:06 PM IST

ನಟಿ ರಶ್ಮಿಕಾ ಮಂದಣ್ಣ ಹಿಂದಿ ಮ್ಯೂಸಿಕಲ್ ಸಾಂಗ್‌ ಟಾಪ್ ಟಕ್ಕರ್‌ನಲ್ಲಿ ಕಾಣಿಸಿಕೊಂಡಿರುವ ಬೋಲ್ಡ್‌ ಲುಕ್‌ ಸುದ್ದಿಯಲ್ಲಿದೆ. ಈಗಾಗಲೇ ಹಾಡಿನ ಟೀಸರ್ ಬಿಡುಗಡೆಯಾಗಿದ್ದು, ರಶ್ಮಿಕಾ ಅವತಾರಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಹೇಗಿದೆ ನೋಡಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment