ಬಿಗ್ ಸಿಂಬಲ್ ಕೊಟ್ಟ ಲವ್ ಬರ್ಡ್ಸ್?: ಈ ವರ್ಷ ರಶ್ಮಿಕಾ-ವಿಜಯ್ ನಿಶ್ಚಿತಾರ್ಥ?

ಬಿಗ್ ಸಿಂಬಲ್ ಕೊಟ್ಟ ಲವ್ ಬರ್ಡ್ಸ್?: ಈ ವರ್ಷ ರಶ್ಮಿಕಾ-ವಿಜಯ್ ನಿಶ್ಚಿತಾರ್ಥ?

Published : Jan 03, 2023, 11:58 AM ISTUpdated : Jan 03, 2023, 12:25 PM IST

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ 2023ಕ್ಕೆ ಒಂದು ದೊಡ್ಡದಾದ ಪ್ಲಾನ್ ಮಾಡಿದಂತೆ ಕಾಣುತ್ತಿದೆ. ಅದರ ಡಿಟೇಲ್ಸ್ ಇಲ್ಲಿದೆ.
 

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚಿಗೆ ಮಾಲ್ಡೀವ್ಸ್'ಗೆ ಹೋಗಿ ಫೋಟೋ ಹಂಚಿಕೊಂಡು ಒಟ್ಟಿಗೆ ಏರ್ಪೋರ್ಟ್'ನಲ್ಲಿ ತಗ್ಲಾಕೊಂಡಿದ್ರು.  ಆಗ ಇವರಿಬ್ಬರದ್ದು ಫ್ರೆಂಡ್ ಶಿಪ್ ಅಲ್ಲ, ಅದು ಪ್ರೇಮ್ ಕಹಾನಿ ಅಂತ ಮತ್ತೆ ಸುದ್ದಿಯಾಗಿತ್ತು. ಇದೀಗ ಅದೇ ವಿಚಾರವಾಗಿ ಟ್ವಿಸ್ಟ್ ಸಿಕ್ಕಿದ್ದು, ವಿಜಯ್ ದೇವಕೊಂಡ ಅಭಿಮಾನಿಗಳಿಗೆ ಹೊಸ ವರ್ಷದ ವಿಶ್ ಮಾಡೋ ಬರದಲ್ಲಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸರ್ಪ್ರೈಸ್ ಏನಪ್ಪಾ ಅಂದ್ರೆ ರಶ್ಮಿಕಾ ಮಂದಣ್ಣ ಕೂಡ ಅದೇ ಸ್ಪಾಟ್ ಅದೇ ಫ್ರೇಮ್'ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸಧ್ಯ ಈ ಎರಡೂ ಫೋಟೋಗಳು ಹಾಟ್ ಟಾಪಿಕ್ ಆಗಿದ್ದು, ಇವರಿಬ್ಬರ ರಿಲೇಷನ್ ಶಿಪ್ ನಿಜ ಎನ್ನುತ್ತಿವೆ.

'ಪ್ಲಾಪ್' ಆದ ಅಮೀರ್ ಖಾನ್ ಕೈ ಹಿಡಿದ ಪ್ರಶಾಂತ್ ನೀಲ್: NTR ಸಿನಿಮಾದಲ್ ...

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more