ಈ ಪುಟ್ಟ ಅಭಿಮಾನಿಯನ್ನು ಭೇಟಿಯಾಗಬೇಕಂತೆ ನಟಿ ರಶ್ಮಿಕಾ ಮಂದಣ್ಣ

ಈ ಪುಟ್ಟ ಅಭಿಮಾನಿಯನ್ನು ಭೇಟಿಯಾಗಬೇಕಂತೆ ನಟಿ ರಶ್ಮಿಕಾ ಮಂದಣ್ಣ

Published : Sep 16, 2022, 04:23 PM IST

ಅಪಾರ ಸಂಖ್ಯೆ ಅಭಿಮಾನಿಗಳನ್ನ ಹೊಂದಿರೋ ರಶ್ಮಿಕಾ ಪುಟ್ಟ ಹುಡುಗಿಯ ಫ್ಯಾನ್ ಆಗಿದ್ದಾರೆ. ಅಂದಹಾಗೆ ಪುಟ್ಟ ಅಭಿಮಾನಿ ರಶ್ಮಿಕಾ ಹಾಡಿಗೆ ಅಧ್ಭುತವಾಗಿ ಡ್ಯಾನ್ಸ್ ಮಾಡಿ ಎಲ್ಲರನ್ನೂ ಇಂಪ್ರೆಸ್ ಮಾಡಿದ್ದಾಳೆ

ನಟಿ ರಶ್ಮಿಕಾ ಮಂದಣ್ಣ ಸದ್ಯ ಸೀತಾರಾಮಮ್ ಸಿನಿಮಾ ಮೂಲಕ ಸಖತ್ ಸದ್ದು ಮಾಡ್ತಿದ್ದಾರೆ. ಇಡೀ ಭಾರತದಲ್ಲಿಯೇ ಅಪಾರ ಸಂಖ್ಯೆ ಅಭಿಮಾನಿಗಳನ್ನ ಹೊಂದಿರೋ ರಶ್ಮಿಕಾ ಪುಟ್ಟ ಹುಡುಗಿಯ ಫ್ಯಾನ್ ಆಗಿದ್ದಾರೆ. ಪುಷ್ಪ ಸಿನಿಮಾದ ಸಾಮಿ ಸಾಮಿ ಸಾಂಗ್ ಸಾಕಷ್ಟು ಟ್ರೆಂಡ್ ಸೆಟ್ ಮಾಡಿತ್ತು. ಸ್ಟಾರ್ ಗಳು , ವಿಡಿಯೋ ಕ್ರಿಯೆಟರ್ಸ್ ಗಳು, ಸೇರಿದಂತೆ ಕಾರ್ಟೂನ್ ಗಳು ಕೂಡ ಕುಣಿದಿದ್ವು. ಈಗ ಅದೇ ಹಾಡಿಗೆ ಪುಟ್ಟ ಪೋರಿಯೊಬ್ಬಳು ಡ್ಯಾನ್ಸ್ ಮಾಡಿ ಎಲ್ಲರನ್ನೂ ಇಂಪ್ರೆಸ್ ಮಾಡಿದ್ದಾಳೆ. ಎಸ್ಪೆಷಲಿ ರಶ್ಮಿಕಾ ಅವ್ರ ಗಮನ ಸೆಳೆದಿದ್ದಾರೆ. ಈ ಪುಟ್ಟ ಹುಡುಗಿ ಡ್ಯಾನ್ಸ್ ಮಾಡಿರೋ ವಿಡಿಯೋ ವೈರಲ್ ಆಗ್ತಿದ್ದಂತೆ ರಶ್ಮಿಕಾ ಈ ಹುಡುಗಿಯನ್ನ ನಾನು ಮೀಟ್ ಮಾಡಬೇಕು ಎಂದಿದ್ದಾರೆ. ಯಾರಾದರೂ ಹೆಲ್ಫ್ ಮಾಡಿ  ಎಂದು ಟ್ವೀಟ್ ಮಾಡಿದ್ದಾರೆ. ಒಟ್ಟಾರೆ ಈ ಪೋರಿಯ ಡ್ಯಾನ್ಸ್ ಗೆ ರಶ್ಮಿಕಾ ಫಿದಾ ಆಗಿದ್ದು , ಇಬ್ಬರ ಭೇಟಿ ಯಾವಾಗ ಆಗುತ್ತೆ ಅಂತ ಕಾದು ನೋಡಬೇಕು.

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more