ಸ್ಯಾಂಡಲ್‌ವುಡ್‌ನಲ್ಲಿ ಬಾಕ್ಸ್ ಆಫೀಸ್ ವಾರ್; ಉಪ್ಪಿ ಕಬ್ಜ ಎದುರು ಆಕ್ಷನ್ ಪ್ರಿನ್ಸ್ ಘರ್ಜನೆ

ಸ್ಯಾಂಡಲ್‌ವುಡ್‌ನಲ್ಲಿ ಬಾಕ್ಸ್ ಆಫೀಸ್ ವಾರ್; ಉಪ್ಪಿ ಕಬ್ಜ ಎದುರು ಆಕ್ಷನ್ ಪ್ರಿನ್ಸ್ ಘರ್ಜನೆ

Published : May 27, 2022, 04:01 PM IST

ಸ್ಯಾಂಡಲ್ ವುಡ್ ನಲ್ಲಿ ಬಿಗ್ ಸಿನಿಮಾಗಳ ಸದ್ದು ಜೋರಾಗಿದೆ. ಆಷಾಡ ಮುಗಿಸಿಕೊಂಡು ದೊಡ್ಡ ದೊಡ್ಡ ಸ್ಟಾರ್ ಗಳ ಸಿನಿಮಾ ಸಾಲಾಗಿ ಬಿಡುಗಡೆ ಆಗ್ತಿವೆ. ಇನ್ನು ಹಬ್ಬಗಳು ರಜೆ ದಿನಗಳು ಇದ್ವು ಅಂದ್ರೆ ಸ್ಟಾರ್ ಚಿತ್ರಗಳು ರಿಲೀಸ್ ಗೆ ರೆಡಿ ಇರ್ತಾವೆ. ಸದ್ಯ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಸದ್ದು ಮಾಡಿರೋ ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ತೆರೆಗೆ ಬರ್ತಿದೆ.

ಸ್ಯಾಂಡಲ್ ವುಡ್ ನಲ್ಲಿ ಬಿಗ್ ಸಿನಿಮಾಗಳ ಸದ್ದು ಜೋರಾಗಿದೆ. ಆಷಾಡ ಮುಗಿಸಿಕೊಂಡು ದೊಡ್ಡ ದೊಡ್ಡ ಸ್ಟಾರ್ ಗಳ ಸಿನಿಮಾ ಸಾಲಾಗಿ ಬಿಡುಗಡೆ ಆಗ್ತಿವೆ. ಇನ್ನು ಹಬ್ಬಗಳು ರಜೆ ದಿನಗಳು ಇದ್ವು ಅಂದ್ರೆ ಸ್ಟಾರ್ ಚಿತ್ರಗಳು ರಿಲೀಸ್ ಗೆ ರೆಡಿ ಇರ್ತಾವೆ. ಸದ್ಯ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಸದ್ದು ಮಾಡಿರೋ ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ತೆರೆಗೆ ಬರ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಬಹುತೇಕ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಸ್ಪೆಷಲ್ ಹಾಡನ್ನ ಬಾಕಿ ಉಳಿಸಿಕೊಂಡಿರೋ ಚಿತ್ರತಂಡ ಸಿನಿಮಾದ ಬಿಡುಗಡೆಗೆ ಎಲ್ಲಾ ರೀತಿ ತಯಾರಿ ಮಾಡಿಕೊಳ್ತಿದೆ. ಬಹು ನಿರೀಕ್ಷೆಯೊಂದಿಗೆ ಸಿದ್ದವಾಗ್ತೊರೋ ಕಬ್ಜ ಸಿನಿಮಾ ಏಳು ಭಾಷೆಯಲ್ಲಿ ತೆರೆಗೆ ಬರ್ತಿದೆ. ಆದ್ರೆ ಕಬ್ಜ ಸಿನಿಮಾ ಬಿಡುಗಡೆಯ ದಿನವೇ ಮತ್ತೊಂದು ಕನ್ನಡದ ಫ್ಯಾನ್ ಇಂಡಿಯಾ ಚಿತ್ರ ಮಾರ್ಟಿನ್ ರಿಲೀಸ್ ಆಗ್ತಿದೆ.

 

04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
Read more