ತಲೆಗೆ ಕ್ಯಾಪ್ ಹಾಕಿ ಓಡುತ್ತಿರುವ ಪ್ರಭಾಸ್;  ಏನಿದು ಸಲಾರ್ ಸ್ಟಾರ್‌ನ ಟೋಪಿ ರಹಸ್ಯ?

ತಲೆಗೆ ಕ್ಯಾಪ್ ಹಾಕಿ ಓಡುತ್ತಿರುವ ಪ್ರಭಾಸ್; ಏನಿದು ಸಲಾರ್ ಸ್ಟಾರ್‌ನ ಟೋಪಿ ರಹಸ್ಯ?

Published : Aug 07, 2022, 03:23 PM IST

ಟಾಲಿವುಡ್ ಸ್ಟಾರ್ ಪ್ರಭಾಸ್ ಸದ್ಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್ ನಾಯಕನಾಗಿ ಮಿಂಚುತ್ತಿದ್ದಾರೆ. ಈಗಾಗಲೇ ಸಾಕಷ್ಟು ಭಾಗ ಚಿತ್ರೀಕರಣ ಸಹ ಮುಗಿಸಿದ್ದಾರೆ. ಈ ನಡುವೆ ಪ್ರಭಾಸ್ ಟೋಪಿ ಹಾಕಿ ಓಡಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಪ್ರಭಾಸ್ ಎಲ್ಲೆ ಹೋದರು ತಲೆಗೆ ಕ್ಯಾಪ್ ಹಾಕಿರುವ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಭಾಸ್ ಯಾಕೆ ಹೀಗೆ ಟೋಪಿ ಹಾಕಿ ಓಡುತ್ತಿದ್ದಾರೆ ಎಂದು ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದಾರೆ.

ಟಾಲಿವುಡ್ ಸ್ಟಾರ್ ಪ್ರಭಾಸ್ ಸದ್ಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್ ನಾಯಕನಾಗಿ ಮಿಂಚುತ್ತಿದ್ದಾರೆ. ಈಗಾಗಲೇ ಸಾಕಷ್ಟು ಭಾಗ ಚಿತ್ರೀಕರಣ ಸಹ ಮುಗಿಸಿದ್ದಾರೆ. ಈ ನಡುವೆ ಪ್ರಭಾಸ್ ಟೋಪಿ ಹಾಕಿ ಓಡಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಪ್ರಭಾಸ್ ಎಲ್ಲೆ ಹೋದರು ತಲೆಗೆ ಕ್ಯಾಪ್ ಹಾಕಿರುವ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಭಾಸ್ ಯಾಕೆ ಹೀಗೆ ಟೋಪಿ ಹಾಕಿ ಓಡುತ್ತಿದ್ದಾರೆ ಎಂದು ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದಾರೆ. ಅಲ್ಲದೆ ಪ್ರಭಾಸ್ ಮೇಕಪ್ ಮ್ಯಾನ್ ರನ್ನ ಎಲ್ಲರೂ ಕೇಳುತ್ತಿದ್ದಾರಂತೆ. ಯಾಕೆ ಪ್ರಭಾಸ್ ಟೋಪಿ ಹಾಕಿ ಓಡುತ್ತಿದ್ದಾರೆ ಅಂತ. ಪ್ರಭಾಸ್‌ಗೂ ಹೇರ್ ಲಾಸ್ ಸಮಸ್ಯೆ ಉಂಟಾಗಿದ್ಯಾ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ಪ್ರಭಾಸ್ ಹೀಗೆ ಟೋಪಿ ಹಾಕಿ ಓಡಾಡುತ್ತಿರುವುದು ಹೊಸ ಹೇರ್ ಸ್ಟೈಲ್ ರಿವೀಲ್ ಮಾಡಬಾರದು ಎನ್ನುವ ಕಾರಣಕ್ಕೆ ಎನ್ನಲಾಗಿದೆ. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more