ಎಲ್ಲೆಲ್ಲೂ ಕಾಂತಾರ ಆರಾಧನೆ: ರಿಷಬ್ ಶೆಟ್ಟಿಯಲ್ಲಿ ದೇವರನ್ನು ಕಂಡ ಫ್ಯಾನ್ಸ್

ಎಲ್ಲೆಲ್ಲೂ ಕಾಂತಾರ ಆರಾಧನೆ: ರಿಷಬ್ ಶೆಟ್ಟಿಯಲ್ಲಿ ದೇವರನ್ನು ಕಂಡ ಫ್ಯಾನ್ಸ್

Published : Oct 17, 2022, 01:21 PM IST

ಕಾಂತಾರ ಸಿನಿಮಾ ಭಾರತದ ಸಿನಿ ದುನಿಯಾವನ್ನೇ ತಲ್ಲಣ ಮಾಡಿದ್ದು, ದಿನೇ ದಿನೇ ಹೊಸ ದಾಖಲೆ ಬರೆಯುತ್ತಿದೆ. ನಮ್ಮ ಭಾಷೆಯ ಗಡಿಯನ್ನು ದಾಟಿಕೊಂಡು ಸಿನಿಮಾ ಮುನ್ನುಗ್ಗುತ್ತಿದ್ದು, ರಿಷಬ್ ಶೆಟ್ಟಿಯಲ್ಲಿ ದೇವರನ್ನು ಕಾಣುತ್ತಿದ್ದಾರೆ ಪ್ರೇಕ್ಷಕರು.
 

ಕಾಂತಾರ ಸಿನಿಮಾ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದು,ಡಾ. ರಾಜ್ ಕುಮಾರ್ ಹಾಗೂ ಎನ್.ಟಿ.ಆರ್ ಅವರಂತೆ ರಿಷಬ್ ಶೆಟ್ಟಿಯನ್ನು ಅಭಿಮಾನಿಗಳು ಆರಾಧಿಸುತ್ತಿದ್ದಾರೆ. ಪೌರಾಣಿಕ ಪಾತ್ರಕ್ಕೆ ಎನ್.ಟಿ.ಆರ್ ಹಾಗೂ ರಾಜ್ ಕುಮಾರ್ ಹೆಚ್ಚು ಪ್ರಸಿದ್ಧಿ ಪಡೆದವರು. ಅವರಲ್ಲಿ  ಅಭಿಮಾನಿಗಳು ದೇವರನ್ನು ಕಂಡಿದ್ದಾರೆ. ಅದರಂತೆ ಇದೀಗ ರಿಷಬ್ ಕೂಡ ಅಭಿಮಾನಿಗಳ ಪಾಲಿಗೆ ದೇವರಾಗಿದ್ದಾರೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more