'ವರಾಹ ರೂಪಂ' ಸಾಂಗ್ ಟ್ಯೂನ್ ಮಲಯಾಳಂ ಕಾಪಿ?: ಸಂಗೀತ ನಿರ್ದೇಶಕರು ಹೇಳಿದ್ದೇನು?

'ವರಾಹ ರೂಪಂ' ಸಾಂಗ್ ಟ್ಯೂನ್ ಮಲಯಾಳಂ ಕಾಪಿ?: ಸಂಗೀತ ನಿರ್ದೇಶಕರು ಹೇಳಿದ್ದೇನು?

Published : Oct 15, 2022, 01:07 PM IST

ಕಾಂತಾರ ಸಿನಿಮಾ ಈಗಾಗಲೇ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದ್ದು, ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನಕ್ಕೆ ಜನರು ಫಿದಾ ಆಗಿದ್ದಾರೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಇದೀಗ ಪರಭಾಷೆಗಳಿಗೂ ಡಬ್ ಆಗಿ ತೆರೆಕಾಣಲು ಸಿನಿಮಾ ಸಜ್ಜಾಗಿದೆ. ಆದರೆ ಇದೀಗ ಈ ಸಿನಿಮಾದ ಹಾಡುಗಳ ಟ್ಯೂನ್ ಕದಿಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕಾಂತಾರ ಸಿನಿಮಾ ಕತೆಯ ಜೊತೆ ಸಂಗೀತವು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಸಿಂಗಾರ ಸಿರಿಯೇ ಹಾಗೂ  ವರಾಹ ರೂಪಂ ಗೀತೆಗಳು ಭಾರೀ ಮೆಚ್ಚುಗೆಗೆ ಪಾತ್ರವಾಗಿವೆ. ಆದರೆ ಆ ಹಾಡುಗಳ ಟ್ಯೂನ್ ಕಾಪಿ ಮಾಡಲಾಗಿದೆ ಎಂಬ ಚರ್ಚೆ ಶುರುವಾಗಿದ್ದು, ಮರಾಠಿ ಹಾಗೂ ಮಲಯಾಳಂ ಸಿನಿಮಾಗಳಲ್ಲಿನ ಟ್ಯೂನ್ ಕದಿಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಪ್ರತಿಕ್ರಿಯೆ ನೀಡಿದ್ದು, ಹೀಗೆ ಹೇಳುತ್ತಾ ಹೋದರೆ ಪ್ರತಿ ಹಾಡಿಗೂ ಸಾಮ್ಯತೆ ಹೇಳಬಹುದು ಎಂದಿದ್ದಾರೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more