ಅಮೆರಿಕಾದಲ್ಲಿ 'ಕಾಂತಾರ' ಕ್ರೇಜ್: ರಂಗಿತರಂಗ ರೆಕಾರ್ಡ್ ಬ್ರೇಕ್..

ಅಮೆರಿಕಾದಲ್ಲಿ 'ಕಾಂತಾರ' ಕ್ರೇಜ್: ರಂಗಿತರಂಗ ರೆಕಾರ್ಡ್ ಬ್ರೇಕ್..

Published : Oct 15, 2022, 03:55 PM IST

ಕಾಂತಾರ ಸಿನಿಮಾವನ್ನು ಅಭಿಮಾನಿಗಳು ಮುಗಿಬಿದ್ದು ನೋಡುತ್ತಿದ್ದು, ರಿಷಬ್ ಕಲ್ಪನೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.  ಇದೀಗ ಸಿನಿಮಾ ಅಮೆರಿಕಾದಲ್ಲಿಯೂ ಕ್ರೇಜ್ ಸೃಷ್ಟಿಸಿದ್ದು, ರಂಗಿತರಂಗ ಸಿನಿಮಾದ ಗಳಿಕೆಯ ರೆಕಾರ್ಡ್ ಬ್ರೇಕ್ ಮಾಡಿದೆ.
 

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾದ ದೈವದ ಕಥೆಗೆ ಚಿತ್ರರಸಿಕರು ಫಿದಾ ಆಗಿದ್ದು, ಸಿನಿಮಾ ಅಬ್ಬರದ ಪ್ರದರ್ಶನ ಕಾಣುತ್ತಿದೆ. ದೇಶ-ವಿದೇಶಗಳಲ್ಲಿ ಕಾಂತಾರ ಹವಾ ಸೃಷ್ಟಿಸಿದ್ದು, ಅಮೆರಿಕಾದಲ್ಲಿಯೂ ಚಿತ್ರ ಕ್ರೇಜ್ ಸೃಷ್ಟಿಸಿದೆ. ಅಮೆರಿಕಾದಲ್ಲಿ ರಂಗಿತರಂಗ ಸೃಷ್ಟಿಸಿದ್ದ ಆಲ್ ಟೈಂ ರೆಕಾರ್ಡ್'ನ್ನು ಕಾಂತಾರ ಉಡೀಸ್ ಮಾಡಿದ್ದು, 3,41,897 ಡಾಲರ್ ಗಳಿಸಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more