ಮುದ್ದಿನ ಮಗಳು ರಾಧ್ಯ ಹುಟ್ಟುಹಬ್ಬ ವಿಡಿಯೋ ಹಂಚಿಕೊಂಡ  ರಿಷಬ್ ಶೆಟ್ಟಿ ..!

ಮುದ್ದಿನ ಮಗಳು ರಾಧ್ಯ ಹುಟ್ಟುಹಬ್ಬ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ ..!

Published : Mar 22, 2023, 03:26 PM IST

ನಟ ರಿಷಬ್ ಶೆಟ್ಟಿ ತಮ್ಮ ಮಗಳು ರಾಧ್ಯಾ ಹುಟ್ಟುಹಬ್ಬದ ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ  ಮಗಳ ಬರ್ತ್‍ಡೇಯನ್ನು ನೆನೆಪಿಸಿಕೊಂಡಿದ್ದಾರೆ.

ನಟ ರಿಷಬ್ ಶೆಟ್ಟಿ ತಮ್ಮ ಮಗಳು ರಾಧ್ಯಾ ಹುಟ್ಟುಹಬ್ಬದ ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ  ಮಗಳ ಬರ್ತ್‍ಡೇಯನ್ನು ನೆನೆಪಿಸಿಕೊಂಡಿದ್ದಾರೆ. ಮಾರ್ಚ್ 3ರಂದು  ರಾಧ್ಯಾಳ ಮೊದಲನೇ ವರ್ಷದ ಹುಟ್ಟುಹಬ್ಬ  ತುಂಬಾ ಗ್ರ್ಯಾಂಡ್ ಆಗಿ ಆಚರಿಸಿದ್ದರು. ಸಿನಿಮಾ ರಂಗದ ಮತ್ತು ರಾಜಕೀಯ ಗಣ್ಯರು ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ನಟ ರಮೇಶ್ ಅರವಿಂದ್, ಗೋಲ್ಡನ್ ಸ್ಟಾರ್ ಗಣೇಶ್, ನಟಿ ಅಮೂಲ್ಯ, ಅಮೂಲ್ಯ ಅವರ ಪತಿ ಜಗದೀಶ್, ನಟ ಅರ್ಜುನ್ ಸರ್ಜಾ, ನಟ ಧ್ರುವ ಸರ್ಜಾ, ವಸಿಷ್ಠ ಸಿಂಹ, ಸುಧಾರಾಣಿ, ಪ್ರಮೋದ್ ಶೆಟ್ಟಿ, ಅವಿನಾಶ್, ಮಾಳವಿಕಾ ಸೇರಿದಂತೆ ಹಲವರು ಭಾಗಿಯಾಗಿದ್ದರು.

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
Read more