Yash: ಜಗತ್ತು ಗೆಲ್ಲುವ ಹಠದಲ್ಲಿ ರಾಕಿಂಗ್‌ ಸ್ಟಾರ್‌ ಯಶ್..!

Yash: ಜಗತ್ತು ಗೆಲ್ಲುವ ಹಠದಲ್ಲಿ ರಾಕಿಂಗ್‌ ಸ್ಟಾರ್‌ ಯಶ್..!

Published : Dec 24, 2022, 10:54 AM ISTUpdated : Dec 24, 2022, 11:58 AM IST

ರಾಕಿಂಗ್​ ಸ್ಟಾರ್​ ಯಶ್​ ಬಗ್ಗೆ ಇದೀಗ ಇಡೀ ಜಗತ್ತೇ ಮಾತನಾಡುತ್ತಿದೆ. ಕೆಜಿಎಫ್ ನಂತರ ಯಶ್'ನ ಮುಂದಿನ ಸಿನಿಮಾ ಬಗ್ಗೆ ಹಲವು ಕುತೂಹಲಗಳು ಇವೆ.
 

ಕೆಜಿಎಫ್​ ಸಿನಿಮಾದಿಂದ ಹೊಸ ಸಂಚಲನ ಸೃಷ್ಟಿಸಿದ ರಾಕಿಂಗ್​ ಸ್ಟಾರ್​ ಯಶ್​, ದೊಡ್ಡ ಯೋಜನೆಯಲ್ಲಿ ಇದ್ದಾರೆ. ಕೆಜಿಎಫ್​ 2 ನಂತರ ಅವರ ಮುಂದಿನ ಸಿನಿಮಾ ಯಾವುದು ಎಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಕೆಜಿಎಫ್- 2 ಹಾಲಿವುಡ್ ಸಿನಿಮಾಗಳನ್ನು ನೆನಪಿಸಿತ್ತು. ಯಶ್ ತಮ್ಮ ಮುಂದಿನ ಚಿತ್ರವನ್ನು ಆ ರೇಂಜ್‌ನಲ್ಲಿ ತೆರೆಗೆ ತರುವ ಮನಸ್ಸು ಮಾಡಿರುವುದಾಗಿ ಹೇಳಿದ್ದಾರೆ. ನನ್ನ ಗುರಿಯೇನಿದ್ರೂ ರೆಸ್ಟ್‌ ಆಫ್‌ ದಿ ವರ್ಲ್ಡ್ ಎಂದಿರುವ ರಾಕಿಭಾಯ್, ಜಗತ್ತು ಗೆಲ್ಲುವ ಹಠದಲ್ಲಿದ್ದಾರೆ.

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more