RRR Movie:  ಹಾಡಿನ ಮೂಲಕ ರಾಮ್ ಚರಣ್ ಪವರ್‌ಫುಲ್ ಕ್ಯಾರೆಕ್ಟರ್ ರಿವೀಲ್!

RRR Movie: ಹಾಡಿನ ಮೂಲಕ ರಾಮ್ ಚರಣ್ ಪವರ್‌ಫುಲ್ ಕ್ಯಾರೆಕ್ಟರ್ ರಿವೀಲ್!

Suvarna News   | Asianet News
Published : Jan 03, 2022, 02:00 PM IST

ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಜ್ಯೂ.ಎನ್​ಟಿಆರ್ ಮತ್ತು ರಾಮ್​ ಚರಣ್ ಕಾಂಬಿನೇಷನ್‌ನ ಬಹು ನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್‌' ಚಿತ್ರದ ಬಗ್ಗೆ ಕ್ರೇಜ್ ಜೋರಾಗಿಯೇ ಇದೆ. ಸಿನಿಮಾ ರಿಲೀಸ್ ಡೇಟ್ ಕೂಡಾ ಮುಂದಕ್ಕೆ ಹೋಗಿದೆ. ಆದರೆ ಈ ಹೊಸ ವರ್ಷಕ್ಕೆ ರಾಜಮೌಳಿ ತಮ್ಮ ಸಿನಿಮಾದ ಸ್ಪೆಷಲ್ ಸಾಂಗ್ ಒಂದನ್ನು ರಿವೀಲ್ ಮಾಡಿದ್ದಾರೆ. 

ಎಸ್‌.ಎಸ್‌.ರಾಜಮೌಳಿ (SS Rajamouli) ನಿರ್ದೇಶನದ ಜ್ಯೂ.ಎನ್​ಟಿಆರ್ (Jr.NTR) ಮತ್ತು ರಾಮ್​ ಚರಣ್ (Ram Charan)​ ಕಾಂಬಿನೇಷನ್‌ನ ಬಹು ನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್‌' (RRR) (ರೌದ್ರ-ರಣ-ರುಧಿರ) ಚಿತ್ರದ ಬಗ್ಗೆ ಕ್ರೇಜ್ ಜೋರಾಗಿಯೇ ಇದೆ. ಸಿನಿಮಾ ರಿಲೀಸ್ ಡೇಟ್ ಕೂಡಾ ಮುಂದಕ್ಕೆ ಹೋಗಿದೆ. ಆದರೆ ಈ ಹೊಸ ವರ್ಷಕ್ಕೆ ರಾಜಮೌಳಿ ತಮ್ಮ ಸಿನಿಮಾದ ಸ್ಪೆಷಲ್ ಸಾಂಗ್ ಒಂದನ್ನು ರಿವೀಲ್ ಮಾಡಿದ್ದಾರೆ. ಹೌದು! ರೈಸ್ ಆಫ್ ರಾಮ್ ಹೆಸರಿನಲ್ಲಿ ರಾಮ್ ಚರಣ್ ಕ್ಯಾರೆಕ್ಟರ್ ಪರಿಚಯ ಮಾಡಿಸೋ ಸಾಂಗ್ ರಿಲೀಸ್ ಆಗಿದೆ. 

RRR Movie: ರಾಜಮೌಳಿ ಸಿನಿಮಾದಲ್ಲಿ ಗರಿಷ್ಠ ಸಂಭಾವನೆ ಪಡೆದವರು ಯಾರು?

ರಾಮಂ.. ರಾಘವಂ ಎಂಬ ಈ ಹಾಡು ಕೆಲವೇ ಗಂಟೆಗಳಲ್ಲಿ ಬರೋಬ್ಬರಿ ಒಂದೂವರೆ ಮಿಲಿಯನ್ ವೀವ್ಸ್ ಪಡೆದು ಟ್ರೆಂಡಿಂಗ್‌ನಲ್ಲಿದೆ. ಕೆ. ಶಿವದತ್ತಾ ಬರೆದಿರುವ ಈ ಪವರ್ಫುಲ್ ಗೀತೆಯನ್ನು ದಕ್ಷಿಣ ಭಾರತದ ಫೇಮಸ್ ಸಿಂಗರ್ ವಿಜಯ್ ಪ್ರಕಾಶ್ ಮತ್ತು ಚಂದನ ಬಾಲ ಕಲ್ಯಾಣ್ ಹಾಡಿದ್ದಾರೆ. ಎಂ.ಎಂ.ಕೀರವಾಣಿ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದು, ಹೊಸ ವರ್ಷಕ್ಕೆ ಬಂದಿರುವ ರಾಮ್ ಚರಣ್ ಪವರ್ಫುಲ್ ಕ್ಯಾರೆಕ್ಟರ್ ರಿವೀಲ್ ಮಾಡೋ ಈ ಹಾಡಿಗೆ ರಾಮ್ ಚರಣ್ ಫ್ಯಾನ್ಸ್ ಥ್ರಿಲ್ ಆಗಿರೋದು ಮಾತ್ರ ಸುಳ್ಳಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more