Pushpa2: ಪುಷ್ಪ-2 ಸಿನಿಮಾದಲ್ಲಿ 'ವಿಶೇಷ' ಪಾತ್ರದಲ್ಲಿ ರಾಮ್ ಚರಣ್ ತೇಜ!

Pushpa2: ಪುಷ್ಪ-2 ಸಿನಿಮಾದಲ್ಲಿ 'ವಿಶೇಷ' ಪಾತ್ರದಲ್ಲಿ ರಾಮ್ ಚರಣ್ ತೇಜ!

Published : Dec 12, 2022, 11:47 AM IST

ಪುಷ್ಪ-2 ಸಿನಿಮಾದಲ್ಲಿ ರಾಮ್ ಚರಣ್ ತೇಜ ಕೂಡ ನಟಿಸಲಿದ್ದು, ಕ್ಲೈಮ್ಯಾಕ್ಸ್ ಭಾಗದಲ್ಲಿ ಅವರು ಇರಲಿದ್ದಾರೆ ಎನ್ನಲಾಗುತ್ತಿದೆ.

ಸುಕುಮಾರ್ ನಿರ್ದೇಶನದ ಸಿನಿಮಾದಲ್ಲಿ ರಾಮ್ ಚರಣ್ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಸ್ವತಃ ರಾಜಮೌಳಿ ಅವರೇ ಈ ವಿಷಯವನ್ನು ಹಂಚಿಕೊಂಡಿದ್ದರು. ಆದರೆ ಯಾವ ಸಿನಿಮಾ ಎಂದು ಅವರು ಹೇಳಿರಲಿಲ್ಲ. ಮೂಲಗಳ ಪ್ರಕಾರ ಪುಷ್ಪ 2 ಸಿನಿಮಾದಲ್ಲಿ ರಾಮ್ ಚರಣ್ ವಿಶೇಷ ಪಾತ್ರವೊಂದನ್ನು ನಿರ್ವಹಿಸಲಿದ್ದಾರಂತೆ. ಇವರಿಗಾಗಿಯೇ ಆ ಪಾತ್ರವನ್ನು ಸೃಷ್ಟಿ ಮಾಡಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಮಾತ್ರ ರಾಮ್ ಚರಣ್ ನಟಿಸುತ್ತಿಲ್ಲ. ಪುಷ್ಪ 2 ನಂತರ ಸುಕುಮಾರ್ ಮತ್ತು ರಾಮ್ ಒಟ್ಟಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವುದು ಮತ್ತೊಂದು ಮಾಹಿತಿ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more