ಅಜಿತ್, ಜಂಬೂ ಸವಾರಿ ಸಿನಿಮಾ ಮೂಲಕ 2014ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಿಕ್ಕಿ ಗಲ್ರಾನಿ (Nikki Galrani) ಮತ್ತು ತೆಲುಗು ನಟ ಆದಿ ಪಿನಿಸೆಟ್ಟಿ ( Aadhi Pinisetty) ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ನಿಕ್ಕಿ ಮತ್ತು ಆದಿ ಡೇಟಿಂಗ್ ವಿಚಾರ ದೊಡ್ಡ ಸುದ್ದಿಯಾಗಿತ್ತು.
ಅಜಿತ್, ಜಂಬೂ ಸವಾರಿ ಸಿನಿಮಾ ಮೂಲಕ 2014ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಿಕ್ಕಿ ಗಲ್ರಾನಿ (Nikki Galrani) ಮತ್ತು ತೆಲುಗು ನಟ ಆದಿ ಪಿನಿಸೆಟ್ಟಿ ( Aadhi Pinisetty) ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ನಿಕ್ಕಿ ಮತ್ತು ಆದಿ ಡೇಟಿಂಗ್ ವಿಚಾರ ದೊಡ್ಡ ಸುದ್ದಿಯಾಗಿತ್ತು. 2020ರಲ್ಲಿ ಆದಿ ತಂದೆ ಹುಟ್ಟುಹಬ್ಬ ಆಚರಣೆಯಲ್ಲಿ ನಿಕ್ಕಿ ಭಾಗಿಯಾಗಿದ್ದರು ಅಂದೇ ಅಭಿಮಾನಿಗಳಿಗೆ ಸಣ್ಣ ಸುಳಿವು ಸಿಕ್ಕಿತ್ತು. ಕೆಲವು ದಿನಗಳ ಹಿಂದೆ ಇಬ್ಬರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಸರಿ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿಕ್ಕಿ ಗರ್ಲಾನಿಯನ್ನು ಮದುವೆಯಾಗಲು ಆದಿ ಪಿನಿಸೆಟ್ಟಿ ಪಡೆದ ವರದಕ್ಷಿಣೆ ಎಷ್ಟು ಗೊತ್ತಾ? ಎಂದು ಗುಸುಗುಸು ಶುರುವಾಗಿದೆ.