ನಯನತಾರಾ ಕಡೆಯಿಂದ ಫ್ಯಾನ್ಸ್‌ಗೆ ಶಾಕಿಂಗ್ ಸುದ್ದಿ;  ನಟನೆಗೆ ಗುಡ್ ಬೈ ಹೇಳ್ತಾರಾ ಲೇಡಿ ಸೂಪರ್ ಸ್ಟಾರ್?

ನಯನತಾರಾ ಕಡೆಯಿಂದ ಫ್ಯಾನ್ಸ್‌ಗೆ ಶಾಕಿಂಗ್ ಸುದ್ದಿ; ನಟನೆಗೆ ಗುಡ್ ಬೈ ಹೇಳ್ತಾರಾ ಲೇಡಿ ಸೂಪರ್ ಸ್ಟಾರ್?

Published : Sep 05, 2022, 03:27 PM IST

ನಯನತಾರ ತನ್ನ ಸಿನಿ ಪಯಣಕ್ಕೆ ಗುಡ್ ಬೈ ಹೇಳೋ ನಿರ್ಧಾರ ತೆಗೆದುಕೊಂಡಿದ್ದಾರಂತೆ ಎನ್ನುವ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ. 

ಮದುವೆ ಆದ್ಮೇಲೆ ಹೀರೋಯಿನ್‌ಗೆ ಡಿಮ್ಯಾಂಡ್ ಕಡಿಮೆ ಆಗುತ್ತೆ ಎನ್ನುವ ಕಾಲ ಒಂದಿತ್ತು. ಆದರೆ ಈಗ ಹಾಗಿಲ್ಲ. ಮದುವೆ ಆದಮೇಲು ಬ್ಯುಸಿಯಾಗಿರುವ ಸಾಕಷ್ಟು ನಟಿಯರು ಚಿತ್ರರಂಗದಲ್ಲಿದ್ದಾರೆ.  ಅದರಲ್ಲೂ ನಯನತಾರಾ ಅಂತೂ ಸಿಕ್ಕಾಪಟ್ಟೆ ಬ್ಯುಸಿ ಇರುವ ನಟಿ. ವಿಗ್ನೇಷ್ ಅವರನ್ನು ಮದುವೆ ಆದ್ಮೇಲೂ ಈ ಬ್ಯೂಟಿ ಸಂಭಾವನೆ ಹೆಚ್ಚಿಸಿಕೊಂಡು ಮತ್ತಷ್ಟು ಬ್ಯುಸಿಯಾಗಿದ್ದಾರೆ. ಆದ್ರೆ ಇದೀಗ ನಯನತಾರಾ ಬಳಗದಿಂದ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ.  ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿನಯಕ್ಕೆ, ಬ್ಯೂಟಿಗೆ ಬೋಲ್ಡ್ ಆಗದೇ ಇರೋರಿಲ್ಲ. ದೊಡ್ಡ ಫ್ಯಾನ್ ಭೇಸ್ ಹೊಂದಿರೋ ಸೌತ್ ಚೆಲುವೆ ನಯನತಾರ. ಬಹುಭಾಷಾ ನಟಿಯಾಗಿ ಸೈ ಎನಿಸಿಕೊಂಡಿರೋ ಲೇಡಿ ಸೂಪರ್ ಸ್ಟಾರ್, ಇತ್ತೀಚಿಗಷ್ಟೇ ನಿರ್ದೇಶಕ ವಿಘ್ನೇಶ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 19 ವರ್ಷಗಳಿಂದ ಚಿತ್ರರಂಗದಲ್ಲಿರುವ ನಟಿ ನಯನತಾರಾ, 10 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಇಷ್ಟೊಂದು ಪೀಕ್ನಲ್ಲಿ ಇರುವಾಗ್ಲೆ ನಯನತಾರ ತನ್ನ ಸಿನಿ ಪಯಣಕ್ಕೆ ಗುಡ್ ಬೈ ಹೇಳೋ ನಿರ್ಧಾರ ತೆಗೆದುಕೊಂಡಿದ್ದಾರಂತೆ. ನಯನತಾರ ಚಿತ್ರರಂಗದಿಂದ ದೂರಾಗಿ ತನ್ನ ವೈವಾಹಿಕ ಬದಕಿಗೆ ತಮ್ಮನ್ನ ತಾವು ಅರ್ಪಿಸಿಕೊಳ್ಳೋ ಡಿಸೈಡ್ ಮಾಡಿದ್ದಾರೆ ಅಂತ ಹೇಳಲಾಗ್ತಿದೆ. ಆದ್ರೆ ಇದಕ್ಕೂ ಮೊದಲು ಈ ಹಿಂದೆಯೇ ನಟಿಸಲು ಒಪ್ಪಿಕೊಂಡ ಮೂರು ಬಿಗ್ ಸಿನಿಮಾಗಳನ್ನ ಕಂಪ್ಲೀಟ್ ಮಾಡುತ್ತಾರಂತೆ. ಈ ಸಿನಿಮಾಗಳ ನಂತರ ನಯನತಾರ ನಟನೆಗೆ ವಿದಾಯ ಹೇಳಲಿದ್ದಾರೆ ಅನ್ನೋ ಸುದ್ದಿ ಇದೀಗ ಹರಿದಾಡುತ್ತಿದೆ. 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more