ಇಸ್ಲಾಂ ಧರ್ಮಕ್ಕೆ ಮತಾಂತರ ಆದ್ರಾ ಕಾಲಿವುಡ್ ಸ್ಟಾರ್ ವಿಶಾಲ್..?

ಇಸ್ಲಾಂ ಧರ್ಮಕ್ಕೆ ಮತಾಂತರ ಆದ್ರಾ ಕಾಲಿವುಡ್ ಸ್ಟಾರ್ ವಿಶಾಲ್..?

Published : Apr 18, 2022, 11:14 AM IST

ಪುನೀತ್ ಹೆಸರಿನಲ್ಲಿ ಗಿಡಗಳನ್ನು ನೆಟ್ಟು  ವಿಶಾಲ್ ಕನ್ನಡಿಗರ ಮನಸ್ಸನ್ನೂ ಗೆದ್ದಿದ್ದಾರೆ. ಆದ್ರೆ ಈ ಮಧ್ಯೆ ವಿಶಾಲ್ ಹೊಸ ವಿವಾದವೊಂದನ್ನ ಮೈ ಮೇಲೆ ಎಳೆದುಕೊಂಡಂತಿದೆ. ಯಾಕಂದ್ರೆ ವಿಶಾಲ್ ಮಾಡಿರೋ ಇನ್ಶ್ಯಾ ಅಲ್ಲಾಹ್ ಅನ್ನೋ ಕಮೆಂಟ್ ಈಗ ವಿಶಾಲ್ ಇಸ್ಲಾಂ ಧರ್ಮಕ್ಕೆ ಮತಾಂತರ ಆದ್ರಾ ಅನ್ನೋ ಅನುಮಾನ ಹುಟ್ಟುಹಾಕಿದೆ.

ಕಾಲಿವುಡ್ (Kollywood) ಸ್ಟಾರ್ ವಿಶಾಲ್ (Vishal) ಸಮಾಜಮುಖಿ ಕಾರ್ಯಗಳಿಂದ ಎಲ್ಲರ ಪ್ರೀತಿಯ ನಟರಾಗಿ ಉಳಿದಿದ್ದಾರೆ.  ಕನ್ನಡದ ಹೆಮ್ಮೆಯ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ನಿಧನರಾದಾಗ, ಅಪ್ಪು ನೋಡಿಕೊಳ್ಳುತ್ತಿದ್ದ ಅಷ್ಟೂ ಮಕ್ಕಳನ್ನು ದತ್ತು ಪಡೆದು ಓದಿಸುತ್ತೇನೆ ಎಂದು ಹೇಳಿದ್ದರು. ಅಲ್ಲದೇ, ಪುನೀತ್ ಹೆಸರಿನಲ್ಲಿ ಗಿಡಗಳನ್ನು ನೆಟ್ಟು  ವಿಶಾಲ್ ಕನ್ನಡಿಗರ ಮನಸ್ಸನ್ನೂ ಗೆದ್ದಿದ್ದಾರೆ. ಆದ್ರೆ ಈ ಮಧ್ಯೆ ವಿಶಾಲ್ ಹೊಸ ವಿವಾದವೊಂದನ್ನ ಮೈ ಮೇಲೆ ಎಳೆದುಕೊಂಡಂತಿದೆ. ಯಾಕಂದ್ರೆ ವಿಶಾಲ್ ಮಾಡಿರೋ ಇನ್ಶ್ಯಾ ಅಲ್ಲಾಹ್ ಅನ್ನೋ ಕಮೆಂಟ್ ಈಗ ವಿಶಾಲ್ ಇಸ್ಲಾಂ ಧರ್ಮಕ್ಕೆ ಮತಾಂತರ ಆದ್ರಾ ಅನ್ನೋ ಅನುಮಾನ ಹುಟ್ಟುಹಾಕಿದೆ.

ವಿಶಾಲ್ ಸಹೋದರಿ (Sister) ಐಶು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯನ್ನು ಅಭಿಮಾನಿಗಳ ಜತೆ ಹಂಚಿಕೊಂಡಿರುವ ವಿಶಾಲ್, ‘ನಾನು ಮತ್ತೆ ಅಂಕಲ್ ಆಗಿರುವೆ. ನನ್ನ ಸಹೋದರಿ ಐಶು ಅವರು ರಾಜಕುಮಾರಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಮತ್ತು ಸಹೋದರಿಗೂ ಶುಭ ಹಾರೈಸಿ. ಇಬ್ಬರಿಗೂ ಇನ್ಶ್ಯಾ ಅಲ್ಲಾಹ್ ನ ಆಶೀರ್ವಾದವಿರಲಿ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ‘ಇನ್ಶ್ಯಾ ಅಲ್ಲಾಹ್’ ಎಂಬ ಪದವೇ ಇದೀಗ ಚರ್ಚೆಗೆ ಕಾರಣವಾಗಿದೆ. ಅಲ್ಲಾಹ್ ದೇವರ ಆಶೀರ್ವಾದ ಕೋರಿರುವ ವಿಶಾಲ್ ಹಾಗಾದರೆ, ಇಸ್ಲಾಂಗೆ ಮತಾಂತರ ಆಗಿದ್ದಾರಾ.? ವಿಶಾಲ್ ಧರ್ಮ ಯಾವ್ದು ಅಂತ ನೆಟ್ಟಿಗರು ಹಲವು ಪ್ರಶ್ನೆಗಳನ್ನ ವಿಶಾಲ್ ಮುಂದಿಡುತ್ತಿದ್ದಾರೆ. ಆದ್ರೆ ಇದಕ್ಕೆ ವಿಶಾಲ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more