ಫೆಬ್ರವರಿಯಲ್ಲಿ ತೆರೆ ಕಾಣಲಿದೆ ಬಿಗ್ ಬಾಸ್ ರೂಪೇಶ್ ಶೆಟ್ಟಿಯ 'ಅಧಿಪತ್ರ'

ಫೆಬ್ರವರಿಯಲ್ಲಿ ತೆರೆ ಕಾಣಲಿದೆ ಬಿಗ್ ಬಾಸ್ ರೂಪೇಶ್ ಶೆಟ್ಟಿಯ 'ಅಧಿಪತ್ರ'

Published : Dec 27, 2024, 11:17 AM IST

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅಭಿನಯದ 'ಅಧಿಪತ್ರ' ಚಿತ್ರ ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಕರಾವಳಿ ಭಾಗದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆಟಿ ಕಳಂಜ, ಯಕ್ಷಗಾನ, ಹುಲಿ ಕುಣಿತ ಮುಂತಾದ ಆಚರಣೆಗಳನ್ನು ಒಳಗೊಂಡಿದೆ.

video name: ಬಿಗ್ ಬಾಸ್ ರೂಪೇಶ್ ಶೆಟ್ಟಿಯ 'ಅಧಿಪತ್ರ'

ಸ್ಯಾಂಡಲ್‌ವುಡ್‌ನ ಭರವಸೆ ನಟ ಬಿಗ್​ಬಾಸ್​​ ಮೂಲಕ ಮನೆ ಮಾತಾದ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ ಅಧಿಪತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆದಿದ್ದಾರೆ ಚಯನ್ ಶೆಟ್ಟಿ.

ಬೆಂಗಳೂರು ಫಿಲಂ ಸಿಟಿಯಲ್ಲಿ "ವರ್ಣವೇದಂ" ಶೂಟಿಂಗ್!
  
"ನಾನು ಮತ್ತು ಗುಂಡ" ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ ಹೊಸ ಸಿನಿಮಾ "ವರ್ಣವೇದಂ".  ಈ ಸಿನಿಮಾದ ಹಾಡಿನ ಚಿತ್ರೀಕರಣ ಕನಕಪುರ ರಸ್ತೆಯಲ್ಲಿ ಮಹಮ್ಮದ್ ಗೌಸ್ ಅವರು ನಿರ್ಮಿಸಿರುವ ಬೆಂಗಳೂರು ಫಿಲಂ ಸಿಟಿ‌ ಎಂಬ ನೂತನ ಸ್ಟುಡಿಯೋದಲ್ಲಿ ನಡೆದಿದೆ. ಈ ಸಿನಿಮಾವನ್ನ ಚಂದ್ರಶೇಖರ್, ವಿಶ್ವನಾಥ್, ಶೈಜು ಹಾಗೂ ರಾಜೇಶ್ ನಿರ್ಮಾಣ ಮಾಡುತ್ತಿದ್ದಾರೆ. ನಾಯಕ ನೈಋತ್ಯ ಹಾಗೂ ನಾಯಕಿ ಪ್ರತೀಕ್ಷ ಸಿನಿಮಾದಲ್ಲಿದ್ದಾರೆ. 

ಪಾಕಶಾಲಾ" ಪ್ರವೀಣರಿಂದ "ಪಾಠಶಾಲಾ" ಟೀಸರ್ ಅನಾವರಣ..!

 ಕೆಲವು ವರ್ಷಗಳ ಹಿಂದೆ "ಗ್ಯಾಪಲ್ಲೊಂದು ಸಿನಿಮಾ" ಮಾಡಿ ನಂತರ "ಓಮಿನಿ" ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ "ಪಾಠಶಾಲಾ" ಎಂಬ ಸಿನಿಮಾ ಮಾಡಿದ್ದಾರೆ. ಈ‌ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತಾ ದಂಪತಿ ಟೀಸರ್ ಅನಾವರಣ ಮಾಡಿ "ಪಾಠಶಾಲಾ" ತಂಡಕ್ಕೆ ಶುಭ ಕೋರಿದ್ದಾರೆ. ನಲವತ್ತಕ್ಕೂ ಆಧಿಕ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಬಾಲಾಜಿ ಮನೋಹರ್, ಸುಧಾಕರ್ ಬನ್ನಂಜೆ, ಕಿರಣ್ ನಾಯಕ್, ನಟನ ಪ್ರಶಾಂತ್ ಚಿತ್ರದಲ್ಲಿದ್ದಾರೆ. 80, 90 ರ ಕಾಲಘಟ್ಟದಲ್ಲಿ ಶಿಕ್ಷಕರು ಮಕ್ಕಳ ನಡುವೆ ಇದ್ದ ಸಂಬಂಧದ ಸುತ್ತಲ್ಲಿನ ಕಥಾಹಂದರ ಈ ಚಿತ್ರದಲ್ಲಿದೆ. 
 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?